ಸಿನಿಮಾ ಸುದ್ದಿ'ಕೇಳಿ ಕಥೆಯ' ಆಡಿಯೊಬುಕ್ ಎರಡನೇ ಸಂಪುಟ ಬಿಡುಗಡೆ; ಖ್ಯಾತ ಕಲಾವಿದರ ಧ್ವನಿಯಲ್ಲಿ!
ಭಾರತದಲ್ಲಿ ಇತ್ತೀಚೆಗೆ ಆಡಿಯೊಬುಕ್ ಟ್ರೆಂಡ್ ಬೆಳೆಯುತ್ತಿದೆ. ಸ್ಥಳೀಯ ಭಾಷೆಗಳಲ್ಲಿ ಕೂಡ ಆಡಿಯೊಬುಕ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅದು ಈ ಲಾಕ್ ಡೌನ್ ಸಮಯದಲ್ಲಿ ಅತ್ಯಂತ ಹೆಚ್ಚು ಪ್ರಶಸ್ತನೀಯ ಎನಿಸಿಕೊಂಡಿದೆ.