Kempanna

ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ, ಆಧಾರಗಳಿದ್ದರೆ ಲೋಕಾಯುಕ್ತಕ್ಕೆ ಬೇಕಾದರೆ ದೂರು ನೀಡಲಿ: ಸಿಎಂ ಬೊಮ್ಮಾಯಿ
ಕೆಂಪಣ್ಣ ಮಾಡುತ್ತಿರುವ ಯಾವುದೇ ಆರೋಪದಲ್ಲಿ ಹುರುಳಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಂದ ನಂತರ ಆರೋಪ ಮಾಡುತ್ತಿದ್ದಾರೆ. ಇದನ್ನು ಪ್ರಮುಖವಾಗಿ ಗಮನಿಸಬೇಕು. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಪರಿಶೀಲನಾ ಸಮಿತಿಯನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಸಿಎಂ, ಸಚಿವರು, ಶಾಸಕರಿಂದ 40% ಕಮಿಷನ್ ಗೆ ಬೇಡಿಕೆ: ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತೊಮ್ಮೆ ಆರೋಪ
ರಾಜ್ಯ ಬಿಜೆಪಿ ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ: ದಾಖಲೆ ನೀಡುವಂತೆ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಸರ್ಕಾರ ಸೂಚನೆ
ಯೋಜನೆ ಮಂಜೂರಾತಿ ಪಡೆಯಲು ಶೇ 40ರಷ್ಟು ಕಮಿಷನ್ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಣಗಣಿಸಿರುವ ಕೇಂದ್ರ ಸರ್ಕಾರವು, ಈ ಸಂಬಂಧ ದಾಖಲೆಗಳನ್ನು ನೀಡುವಂತೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಸೂಚನೆ ನೀಡಿದೆ.

