ರಾಜ್ಯಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!
ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ತಿಳಿಯಿತು. ಅದಕ್ಕೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.