kempegowda airport

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್‌ ಜಪ್ತಿ: ಪ್ರಯಾಣಿಕನಿಂದ 15 ಕೆಜಿ ಗಾಂಜಾ ವಶ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್‌ ಜಪ್ತಿ: ಪ್ರಯಾಣಿಕನಿಂದ 15 ಕೆಜಿ ಗಾಂಜಾ ವಶ

ಸೂರಜ್ ಸೂರ್ಯವಂಶಿ ಎಂದು ಗುರುತಿಸಲಾದ ಆರೋಪಿಯನ್ನು, ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಟರ್ಮಿನಲ್‌-2ರಲ್ಲಿ (T2) ಏರ್ ಇಂಟೆಲಿಜೆನ್ಸ್ ಯುನಿಟ್‌ (AIU) ತಂಡ ತಡೆದು ತಪಾಸಣೆ ನಡೆಸಿತು.

ಕೆಂಪೇಗೌಡ ವಿಮಾನ ನಿಲ್ದಾಣ–ಕೋಝಿಕ್ಕೋಡ್ ನಡುವೆ ಆಗಸ್ಟ್ 15ರಿಂದ KSRTC ಫ್ಲೈಬಸ್ ಸೇವೆ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ–ಕೋಝಿಕ್ಕೋಡ್ ನಡುವೆ ಆಗಸ್ಟ್ 15ರಿಂದ KSRTC ಫ್ಲೈಬಸ್ ಸೇವೆ

ಪ್ರತಿದಿನ ಎರಡು ಬಸ್‌ಗಳು ಸಂಚರಿಸಲಿದ್ದು, ಯಲಹಂಕ, ಹೆಬ್ಬಾಳ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣ, ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ, ಮಾನಂತವಾಡಿ ಮತ್ತು ಕಲ್ಪೆಟ್ಟ ಮಾರ್ಗವಾಗಿ ಕೋಝಿಕ್ಕೋಡ್ ಗೆ ತೆರಳಲಿವೆ.

IndiGo: ಮತ್ತೆ 550 ವಿಮಾನ ರದ್ದು; ಸಂಸ್ಥೆಯ 20 ವರ್ಷದ ಇತಿಹಾಸದಲ್ಲಿ ಇದೇ ಮೊದಲು!
ದೇಶ

IndiGo: ಮತ್ತೆ 550 ವಿಮಾನ ರದ್ದು; ಸಂಸ್ಥೆಯ 20 ವರ್ಷದ ಇತಿಹಾಸದಲ್ಲಿ ಇದೇ ಮೊದಲು!

ಕ್ಯಾಬಿನ್ ಸಿಬ್ಬಂದಿ ಸಮಸ್ಯೆಗಳು ಮತ್ತು ತಂತ್ರಜ್ಞಾನ ಸಮಸ್ಯೆಗಳು ಸೇರಿದಂತೆ ಹಲವಾರು ಅಂಶಗಳಿಂದಾಗಿ ವಿಮಾನಯಾನ ಸಂಸ್ಥೆಯು ಗಮನಾರ್ಹ ವಿಮಾನ ಅಡಚಣೆಗಳನ್ನು ಎದುರಿಸುತ್ತಿದೆ.

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ
ದೇಶ

'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ.. ಸಮಸ್ಯೆ ಬಗೆಹರಿಸಲು ಪ್ರಯತ್ನ': IndiGo ಸಿಇಒ ವಿಷಾದ

ಇಂಡಿಗೋ ಏರ್‌ಲೈನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗುರುವಾರ ಕಂಪನಿಯು "ಗ್ರಾಹಕರಿಗೆ ಉತ್ತಮ ಅನುಭವವನ್ನು ನೀಡುವ ಭರವಸೆಯನ್ನು ಈಡೇರಿಸಲು ಸಾಧ್ಯವಾಗಲಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA
ದೇಶ

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಪ್ರತಿದಿನ ಸುಮಾರು 2,300 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆ ಇಂಡಿಗೋ ನಿನ್ನೆ ಅನಿರೀಕ್ಷಿತ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸಿತು.

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!
ದೇಶ

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ವಾರಾಂತ್ಯ: ವಿಮಾನ ನಿಲ್ದಾಣದಲ್ಲಿ ತೀವ್ರ ಭದ್ರತಾ ತಪಾಸಣೆಯಿಂದ ವಿಳಂಬ ಸಾಧ್ಯತೆ; BIAL ಮಾಹಿತಿ
ರಾಜ್ಯ

ಸ್ವಾತಂತ್ರ್ಯ ದಿನಾಚರಣೆ ವಾರಾಂತ್ಯ: ವಿಮಾನ ನಿಲ್ದಾಣದಲ್ಲಿ ತೀವ್ರ ಭದ್ರತಾ ತಪಾಸಣೆಯಿಂದ ವಿಳಂಬ ಸಾಧ್ಯತೆ; BIAL ಮಾಹಿತಿ

ಆಗಸ್ಟ್‌ನಲ್ಲಿ ಹೆಚ್ಚಿದ ಭದ್ರತಾ ಕ್ರಮಗಳು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಮಾಹಿತಿ ನೀಡಿದೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 80 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ, ಇಬ್ಬರು ಪ್ರಯಾಣಿಕರ ವಿರುದ್ಧ ಪ್ರಕರಣ
ರಾಜ್ಯ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 80 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ, ಇಬ್ಬರು ಪ್ರಯಾಣಿಕರ ವಿರುದ್ಧ ಪ್ರಕರಣ

ಇಬ್ಬರೂ ಕ್ರಮವಾಗಿ ಡಿಸೆಂಬರ್ 19 ಮತ್ತು ಡಿಸೆಂಬರ್ 20 ರಂದು ಥೈಲ್ಯಾಂಡ್‌ನಿಂದ KIA ಯ ಟರ್ಮಿನಲ್ 2 ತಲುಪಿದರು. ಪ್ರಯಾಣಿಕರ ಪ್ರೊಫೈಲಿಂಗ್ ಆಧರಿಸಿ, ನಾವು ಅವರನ್ನು ನಿಲ್ಲಿಸಿದ್ದೇವೆ.

ಕೆಂಪೇಗೌಡ ಏರ್ ಪೋರ್ಟ್: ಪ್ರಯಾಣಿಕರಿಂದ 1.25 ಕೋಟಿ ರೂ ಮೌಲ್ಯದ ಗಾಂಜಾ ವಶ
ರಾಜ್ಯ

ಕೆಂಪೇಗೌಡ ಏರ್ ಪೋರ್ಟ್: ಪ್ರಯಾಣಿಕರಿಂದ 1.25 ಕೋಟಿ ರೂ ಮೌಲ್ಯದ ಗಾಂಜಾ ವಶ

ಕಳೆದ ನವೆಂಬರ್ 30ರಿಂದ ಡಿಸೆಂಬರ್ 1 ರ ರಾತ್ರಿಯವರೆಗೆ ಈ ಘಟನೆ ನಡೆದಿದೆ. ಮೂವರು ಕೂಡ ಪುರುಷ ಪ್ರಯಾಣಿಕರಾಗಿದ್ದ ಎಲ್ಲರೂ ಭಾರತೀಯರಾಗಿದ್ದಾರೆ.