Kempegowda inernational airport

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!
ರಾಜ್ಯ

ಅಳಿವಿನಂಚಿನಲ್ಲಿರುವ ರೆಡ್-ಶ್ಯಾಂಕ್ಡ್ ಡೌಕ್ ಕೋತಿಗಳೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬಂಧನ!

ಡಿಸೆಂಬರ್ 10 ರಂದು ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದಿರುವ ಅವರು, ಬಂಧಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ.

ಭಾರತ-ಪಾಕ್ ಉದ್ವಿಗ್ನತೆ: ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ
ರಾಜ್ಯ

ಭಾರತ-ಪಾಕ್ ಉದ್ವಿಗ್ನತೆ: ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಪ್ರಯಾಣಿಕರಿಗೆ ಸಲಹೆ

ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಮಹದೇವಪುರ ವಲಯದಿಂದ ಕಂಪೇಗೌಡ ಏರ್ ಪೋರ್ಟ್ ಗೆ ಸಂಪರ್ಕಿಸುವ ಹೊಸ ಮಾರ್ಗ ಸದ್ಯದಲ್ಲಿಯೇ ಬಳಕೆಗೆ ಸಿದ್ಧ
ರಾಜ್ಯ

ಮಹದೇವಪುರ ವಲಯದಿಂದ ಕಂಪೇಗೌಡ ಏರ್ ಪೋರ್ಟ್ ಗೆ ಸಂಪರ್ಕಿಸುವ ಹೊಸ ಮಾರ್ಗ ಸದ್ಯದಲ್ಲಿಯೇ ಬಳಕೆಗೆ ಸಿದ್ಧ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(KIA) ಮಹದೇವಪುರ ವಲಯದೊಂದಿಗೆ ಸಂಪರ್ಕಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಶೀಘ್ರದಲ್ಲೇ ಪರ್ಯಾಯ ಮಾರ್ಗ ಕಾಮಗಾರಿಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.