Kempegowda International Airport

ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಅಭಿವೃದ್ಧಿಗೆ 13 ಸಾವಿರ ಕೋಟಿ ರೂ. ಹೂಡಿಕೆ: ಮೊದಲ ಹಂತ ಪ್ರಧಾನಿಯಿಂದ ಉದ್ಘಾಟನೆ
ರಾಜ್ಯ

ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಅಭಿವೃದ್ಧಿಗೆ 13 ಸಾವಿರ ಕೋಟಿ ರೂ. ಹೂಡಿಕೆ: ಮೊದಲ ಹಂತ ಪ್ರಧಾನಿಯಿಂದ ಉದ್ಘಾಟನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಗೆ 13 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದ್ದು, ಇದರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಡಿದ್ದು ಶುಕ್ರವಾರ ಉದ್ಘಾಟಿಸಲಿದ್ದಾರೆ. ಮೊದಲನೇ ಹಂತ, ಟರ್ಮಿನಲ್ 2, ಎರಡನೇ ರನ್‌ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯವನ್

ಬೆಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಪ್ರಯಾಣಿಕರ ಪ್ರಮಾಣ 5 ಪಟ್ಟು ಹೆಚ್ಚಳ!
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಪ್ರಯಾಣಿಕರ ಪ್ರಮಾಣ 5 ಪಟ್ಟು ಹೆಚ್ಚಳ!

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಬರೊಬ್ಬರಿ 5ಪಟ್ಟು ಹೆಚ್ಚಳವಾಗಿದೆ.

ವಿಶೇಷಚೇತನರಿಂದ ನಡೆಸಲ್ಪಡುವ ಅಸಾಮಾನ್ಯ ಕೆಫೆ ಈ ಮಿಟ್ಟಿ ಕೆಫೆ: ಶೀಘ್ರದಲ್ಲೇ ಕೆಐಎಎಲ್'ನಲ್ಲೂ ಆರಂಭ!
ವಿಶೇಷ

ವಿಶೇಷಚೇತನರಿಂದ ನಡೆಸಲ್ಪಡುವ ಅಸಾಮಾನ್ಯ ಕೆಫೆ ಈ ಮಿಟ್ಟಿ ಕೆಫೆ: ಶೀಘ್ರದಲ್ಲೇ ಕೆಐಎಎಲ್'ನಲ್ಲೂ ಆರಂಭ!

ವಿಶೇಷಚೇತನರಿಂದ ನಡೆಸಲ್ಪಡುವ ಅಸಾಮಾನ್ಯ ಕೆಫೆ ಈ ಮಿಟ್ಟಿ ಕೆಫೆ. ಈ ಮಿಟ್ಟಿ ಕೆಫೆ ಇದೀಗ ಹಲವು ಜನರ ಫೇವರೇಟ್ ಸ್ಥಳವಾಗಿದೆ. ಈಗಾಗಲೇ ಜಯನಗರ ಮತ್ತು ಕೋರಮಂಗಲದಲ್ಲಿರುವ ಈ ಕೆಫೆಗಳಿದ್ದು, ಇದೀಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಆರಂಭವಾಗುತ್ತಿದೆ.

ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ 'Emirates EK 562' ಮೊದಲ ಬಾರಿಗೆ ಬೆಂಗಳೂರಿಗೆ ಆಗಮನ
ರಾಜ್ಯ

ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ 'Emirates EK 562' ಮೊದಲ ಬಾರಿಗೆ ಬೆಂಗಳೂರಿಗೆ ಆಗಮನ

ಇದೇ ಮೊದಲ ಬಾರಿಗೆ ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ ಸೂಪರ್‌ ಜಂಬೋ ಏರ್ ಬಸ್‌ ಶುಕ್ರವಾರ ಬೆಂಗಳೂರಿಗೆ ಬಂದಿಳಿದಿದೆ.

ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ
ರಾಜ್ಯ

ಬೆಂಗಳೂರಿನಲ್ಲಿ ಲ್ಯಾಂಡ್ ಆಗುವ ಕೆಲವೇ ಹೊತ್ತಿಗೆ ಮುನ್ನ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ

ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಇಳಿಯುವ ಮುನ್ನವೇ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಅನಾಮಧೇಯ ಸಂದೇಶ ಪತ್ತೆಯಾಗಿದ್ದರಿಂದ ತೀವ್ರ ಉದ್ವಿಗ್ನತೆ ಉಂಟಾಗಿತ್ತು.

ಆಗಸದಲ್ಲಿ ಏರ್ ಏಷ್ಯಾ ವಿಮಾನಕ್ಕೆ ಸಿಡಿಲು ಹೊಡೆತ: ಬೆಂಗಳೂರಿಗೆ ಹಿಂದಿರುಗಿದ ವಿಮಾನ!
ರಾಜ್ಯ

ಆಗಸದಲ್ಲಿ ಏರ್ ಏಷ್ಯಾ ವಿಮಾನಕ್ಕೆ ಸಿಡಿಲು ಹೊಡೆತ: ಬೆಂಗಳೂರಿಗೆ ಹಿಂದಿರುಗಿದ ವಿಮಾನ!

ಅಪರೂಪದಲ್ಲಿ ಅಪರೂಪ ಎಂಬಂತೆ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಏರ್‌ಏಷ್ಯಾ ಇಂಡಿಯಾ ವಿಮಾನಕ್ಕೆ ಸಿಡಿಲು ಬಡಿದಿದೆ. ಇದರಿಂದ ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32,000 ವಸ್ತುಗಳ ಮರೆತು ಬಿಟ್ಟು ಹೋದ ಪ್ರಯಾಣಿಕರು!
ರಾಜ್ಯ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32,000 ವಸ್ತುಗಳ ಮರೆತು ಬಿಟ್ಟು ಹೋದ ಪ್ರಯಾಣಿಕರು!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ‘ಲಾಸ್ಟ್ ಅಂಡ್ ಫೌಂಡ್’ ವಿಭಾಗವು ವಿಮಾನ ಪ್ರಯಾಣಿಕರು ಮರೆತು ಬಿಟ್ಟು ಹೋಗಿರುವ 32 ಸಾವಿರಕ್ಕೂ ಅಧಿಕ ವಸ್ತುಗಳು ಇವೆ ಎಂದು ಖಚಿತಪಡಿಸಿದ್ದಾರೆ. 

ಜೀವಂತ ಗುಂಡು ಪತ್ತೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪ್ರಜೆ ಬಂಧನ
ರಾಜ್ಯ

ಜೀವಂತ ಗುಂಡು ಪತ್ತೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪ್ರಜೆ ಬಂಧನ

ತಮ್ಮ ಬ್ಯಾಗೇಜ್ ನೊಂದಿಗೆ ಜೀವಂತ ಗುಂಡು ತಂದಿದ್ದ ಅಮೆರಿಕ ಮೂಲದ ಪ್ರಜೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!
ರಾಜ್ಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!

ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.