Kempegowda International Airport

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: 87.56 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ವಶಕ್ಕೆ
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನದ ಭೇಟೆ ನಡೆಸಿದ್ದಾರೆ.

ಕಂದಾಯ ಗುಪ್ತಚರ ಅಧಿಕಾರಿಗಳ ಕಾರ್ಯಾಚರಣೆ: ಕೆಐಎನಲ್ಲಿ ನಾಲ್ವರ ಬಂಧನ, 1.3 ಕೋಟಿ ರೂ. ಮೌಲ್ಯದ ಚಿನ್ನ ವಶ
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರನ್ನು ಬಂಧಿಸಿ 1.3 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 1.83 ಕೆಜಿ ಚಿನ್ನ ವಶ
94.02 ಲಕ್ಷ ರೂ.ಗಳ ಮೌಲ್ಯದ ಒಟ್ಟು 1.836 ಕಿಲೋಗ್ರಾಂ ಚಿನ್ನವನ್ನು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ಎಂಟ್ರಿ ಜಾಗದಲ್ಲಲ್ಲಿ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಘಟಕವು ಈ ಕಾರ್ಯಾಚರಣೆ ನಡೆಸಿದೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕೆಂಪೇಗೌಡ ಏರ್ ಪೋರ್ಟ್ ಗೆ ಮಹಿಳೆಯರು ಸುರಕ್ಷಿತವಾಗಿ ಪ್ರಯಾಣಿಸಬೇಕೆ: ನಿಮಗಾಗಿ ಸದಾ ಸಿದ್ದವಿದೆ 'ಗೋಪಿಂಕ್' ಸೇವೆ!
ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಇದು ಸಿಹಿ ಸುದ್ದಿ ಆಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರಿಗೆ ಇನ್ನೊಬ್ಬರು ಮಹಿಳೆಯೇ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದಾರೆ.

ಕೋವಿಡ್-19 ಎಫೆಕ್ಟ್: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಲ್ಲ ಸೇವೆಗಳೂ ಈಗ ವರ್ಚುವಲ್; ಪ್ರಯಾಣಿಕರಿಗೆ ಸ್ಪರ್ಶ ಮುಕ್ತ ಅನುಭವ
ಮಾರಕ ಕೊರೋನಾ ವೈರಸ್ ಎಫೆಕ್ಟ್ ಇದೀಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಎಲ್ಲ ಸೇವೆಗಳನ್ನೂ ವರ್ಚುವಲ್ ಮಾಡಿದ್ದು, ಇನ್ನು ಮುಂದೆ ಪ್ರಯಾಣಿಕರು ಸ್ಪರ್ಶ ಮುಕ್ತ ಸೇವೆಯ ಅನುಭವ ಪಡೆಯಬಹುದು.

ಕೆಐಎಗೆ ರೈಲ್ವೇ ನಿಲ್ದಾಣ ನೀಡಿದ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನ; ಡಾ.ಕೆ.ಸುಧಾಕರ್
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಹೃತ್ಫೂರ್ವಕ ನಮನಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದ ದಶಕಗಳ ಕನಸು ನನಸು: ಕೆಐಎ ಬಳಿ ಸುಸಜ್ಜಿತ ರೈಲ್ವೇ ನಿಲ್ದಾಣ ನಿರ್ಮಾಣಕ್ಕೆ 'ಕೇಂದ್ರ' ಅಸ್ತು!
ರಾಜ್ಯದ ಜನತೆಯ ದಶಕಗಳ ಕನಸು ನನಸಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಆಮ್ ಸ್ಟರ್ ಡ್ಯಾಂನಿಂದ ಬೆಂಗಳೂರಿಗೆ ಬಂದಿಳಿದ 206 ಅನಿವಾಸಿ ಭಾರತೀಯರು
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ ರಾಜಧಾನಿ ಆಮ್‌ಸ್ಟರ್‌ಡ್ಯಾಂನಲ್ಲಿ ಸಿಲುಕಿದ್ದ 206 ಅನಿವಾಸಿ ಭಾರತೀಯರು ಶುಕ್ರವಾರ ಬೆಳಗ್ಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

