Kempegowda Jayanti

BJP vs BJP: ಮುತ್ತಪ್ಪ ರೈ ಕೈಕೆಳಗೆ ಲೂಟಿ ಹೊಡೆಯುತ್ತಿದ್ದ ವ್ಯಕ್ತಿಗೆ ದುಡ್ಡಿನ ಅಮಲು; ವಿಶ್ವನಾಥ್ ವಿರುದ್ಧ ಡಿವಿಎಸ್ ವಾಗ್ದಾಳಿ
ಗೂಂಡಾಗಿರಿ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ನಾನೇನು ಮಾತನಾಡಲಿ. ಹಣ ಹೊಡೆಯೋದು, ಕೊಳ್ಳೆ ಹೊಡೆಯೋದೇ ಅವರ ಕೆಲಸ’ ಎಂದರು.

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ದಿಢೀರ್ ಪೊಲೀಸ್ ಕಾರ್ಯಾಚರಣೆ, ನಾಲ್ವರ ಬಂಧನ
ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ ಶಿವಕುಮಾರ್
ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ.

ಕೆಂಪೇಗೌಡ ಜಯಂತಿಯಂದು ರಾಜ್ಯದಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿ.ಕೆ ಶಿವಕುಮಾರ್
ವಿಧಾನಸೌಧದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಸಸಿ ನೆಟ್ಟ ನಂತರ ಮಾತನಾಡಿದ ಅವರು, ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು.

ಎಲ್ಲಾ ರಂಗದ ಸಾಧಕರಿಗೆ ರಾಜ್ಯಮಟ್ಟದ ಕೆಂಪೇಗೌಡ ಪ್ರಶಸ್ತಿ; ಜೂನ್ 27 ರಂದು ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ; ದಸರಾಗೆ ಸ್ತಬ್ಧಚಿತ್ರ
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ.

"DKS ಗೆ CM ಭಾಗ್ಯ ಕೊಡಿ"; ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ, ಮಳೆ: 3 ಮಕ್ಕಳ ರಕ್ಷಣೆ, Dengue ಹೆಚ್ಚಳ, BBMPಯಿಂದ ಮನೆ-ಮನೆ ಸಮೀಕ್ಷೆ: ಇವು ಇಂದಿನ ಪ್ರಮುಖ ಸುದ್ದಿಗಳು 27-06-2024

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ವೇದಿಕೆ ಮೇಲೆ ಸಿದ್ದುಗೆ ಸ್ವಾಮೀಜಿ ಮನವಿ
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.

'ಕೆಂಗಲ್ ಹನುಮಂತಯ್ಯ ವಿಧಾನಸೌಧ ನಿರ್ಮಿಸಿದರು, ನಿದ್ದೆಯಲ್ಲಿದ್ದ ಬೆಂಗಳೂರನ್ನು ಎಸ್ ಎಂ ಕೃಷ್ಣ ಸಿಲಿಕಾನ್ ವ್ಯಾಲಿಯಾಗಿಸಿದರು'
ನಾಡಪ್ರಭು ಕೆಂಪೇಗೌಡರು ಬೆಂಗಳೂರಿಗೆ ಐಡೆಂಟಿಟಿ ನೀಡಿದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರು, ಕೆಂಪೇಗೌಡರ ನಿಸ್ವಾರ್ಥ ಸೇವೆಯನ್ನು ಅನುಸರಿಸುವ ಕಾಲ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆಂಪೇಗೌಡರಿಗೂ ನನಗೂ ವಿಶೇಷ ಬಾಂಧವ್ಯವಿದೆ: ಸಚಿವ ಡಿ.ಕೆ ಶಿವಕುಮಾರ್
ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ...

