Kempegowda Layout

ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ BDA..!
ಪ್ರಮುಖ ಆರ್ಟೀರಿಯಲ್ ರಸ್ತೆಯ ಉದ್ಘಾಟನೆಗೆ ಮುನ್ನವೇ ಈ ಚಿತ್ರಗಳು ವ್ಯಾಪಕವಾಗಿ ಹರಿದಾಡುತ್ತಿದ್ದ ಹಿನ್ನೆಲೆ, ಬಿಡಿಎ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ ಶಿವಕುಮಾರ್
ಪ್ರತಿ ಬಾರಿಯಂತೆ ನಗರದ ನಾಲ್ಕು ಕೆಂಪೇಗೌಡ ಗೋಪುರಗಳಿಂದ ಪ್ರತ್ಯೇಕ ತಂಡಗಳು ಆಗಮಿಸಲಿವೆ. ನಾಲ್ಕು ಗೋಪುರಗಳ ಪೈಕಿ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ ಜಾರ್ಜ್ ಹಾಗೂ ಬೈರತಿ ಸುರೇಶ್ ಅವರು ಜವಾಬ್ದಾರಿ ವಹಿಸಲಿದ್ದಾರೆ.

ಕೆಂಪೇಗೌಡ ಬಡಾವಣೆ ನಿರ್ಮಾಣ ಕಾಮಗಾರಿ: ಬಿಡಿಎಯಿಂದ 15 ಎಕರೆ ಭೂಮಿ ವಶಕ್ಕೆ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (ಎನ್ಪಿಕೆಎಲ್) ಹಾದು ಹೋಗುವ ಮುಖ್ಯ ರಸ್ತೆ (ಎಂಎಆರ್) ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ 15 ಎಕರೆ ಭೂಮಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಳ್ಳುವ ವೇಳೆ, ಭಾರೀ ಹೈಡ್ರಾಮಾ ನಡೆಯಿತು.

ಕೆಂಪೇಗೌಡ ಬಡಾವಣೆ ಕಾಮಗಾರಿ ಕಂಡು ಡಿಕೆ.ಶಿವಕುಮಾರ್ ಅಸಮಾಧಾನ
ಬಿಡಿಎ ವತಿಯಿಂದ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಲ ಸೌಕರ್ಯಗಳ ಕೊರತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು: ಬಿಡಿಎನಿಂದ ಕೆಂಪೇಗೌಡ ಲೇಔಟ್ನಲ್ಲಿ ಬೆಟರ್ಮೆಂಟ್ ಶುಲ್ಕ ಸಂಗ್ರಹ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ನಲ್ಲಿ(ಎನ್ಪಿಕೆಎಲ್) 827 ಎಕರೆ ಜಮೀನಿನ ಭೂಮಾಲೀಕರಿಂದ ಬೆಟರ್ಮೆಂಟ್ ಶುಲ್ಕ ಸಂಗ್ರಹಿಸುವ ಪ್ರಕ್ರಿಯೆ ಆರಂಭಿಸಿದ್ದು, 90 ದಿನಗಳಲ್ಲಿ ಶುಲ್ಕ ಪಾವತಿಸುವಂತೆ...

ಬೆಂಗಳೂರು: ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ
ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ...

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶೃತಿ; ಕೊನೆಗೂ ಸಿಕ್ತು ವೃದ್ಧ ದಂಪತಿಗೆ ಪರ್ಯಾಯ ಭೂಮಿ!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 2 ವರ್ಷದ ನಂತರ ವೃದ್ಧ ದಂಪತಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಹಸ್ತಾಂತರಿಸಿದ 4,150 ಚದರ ಅಡಿ ಭೂಮಿಗೆ ಬದಲಾಗಿ ಪರ್ಯಾಯ ಭೂಮಿಯನ್ನು ಇತ್ತೀಚೆಗೆ ಅವರ ಹೆಸರಿಗೆ ನೋಂದಾಯಿಸಿದೆ.

ಬೆಂಗಳೂರು: ಕೆಂಪೇಗೌಡ ಲೇಔಟ್ನಲ್ಲಿ ರಸ್ತೆಗೆ ಬೇಲಿ ಹಾಕಿ ವೃದ್ಧ ದಂಪತಿ ಪ್ರತಿಭಟನೆ, ಬಿಡಿಎ ವಿರುದ್ಧ ಕಿಡಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನ್ಯಾಯಕ್ಕಾಗಿ ಒತ್ತಾಯಿಸಿ ಹಿರಿಯ ನಾಗರಿಕ ದಂಪತಿಗಳು ನಾಗರಿಕ ಸಂಸ್ಥೆ ನಿರ್ಮಿಸಿರುವ ವಿಸ್ತಾರವಾದ ನಾಡಪ್ರಭು ಕೆಂಪೇಗೌಡ ಲೇಔಟ್ ಮೂಲಕ ಹಾದುಹೋಗುವ ಮೇಜರ್ ಆರ್ಟಿರಿಯಲ್ ರಸ್ತೆಗೆ (ಎಂಎಆರ್) 100 ಮೀಟರ್ಗೂ ಹೆಚ್ಚು ಉದ್ದ ಬೇಲಿ ಹಾಕಿದ್ದಾರೆ.

ಕೆಂಪೇಗೌಡ ಲೇಔಟ್ ಸೈಟ್ ಹಂಚಿಕೆದಾರರಿಗೆ ಹಣವನ್ನು ಹಿಂತಿರುಗಿಸಿ: ನ್ಯಾಯಾಲಯದಿಂದ ಬಿಡಿಎಗೆ ಆದೇಶ
ಕೆಂಪೇಗೌಡ ಲೇಔಟ್ ನ ಸೈಟ್ ಹಂಚಿಕೆದಾರರಿ ನ್ಯಾಯಾಲಯ ಒಂದು ದೊಡ್ಡ ರಿಲೀಫ್ ಸಿಕ್ಕಿದೆ. ಹಂಚಿಕೆಯಾದ ಸೈಟ್ಗಳಿಗೆ ಪೂರ್ಣ ಪಾವತಿ ಮಾಡುವಲ್ಲಿ ವಿಳಂಬವಾಗಿದ್ದಕ್ಕಾ ಬಿಡಿಎ ನಿಂದ ಅತಿ ಹೆಚ್ಚು ಬಡ್ಡಿ ವಿಧಿಸಲಾಗಿದ್ದ ಕಾರಣ ಸಂಕಷ್ಟಕ್ಕೆ ಎದುರಾಗಿದ್ದ ಫಲಾನುಭವಿಗಳಿಗೆ ಬಡ್ಡಿ ಹಣದ ಪ್ರಮುಖ ಭಾಗಗಳನ್ನು ಮರುಪಾವತಿ ಮಾಡಬೇಕೆಂದು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೇರಾ)

