ರಾಜಕೀಯಬಿಜೆಪಿಯವರಿಗೆ ನಾಗರಿಕತೆ ಇದೆಯಾ, ಕಾಟಚಾರಕ್ಕೆ ದೇವೇಗೌಡರನ್ನು ಕೆಂಪೇಗೌಡ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಉದ್ಘಾಟಿಸಿ ಹೋಗಿದ್ದರು. ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು.