ರಾಜ್ಯಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ: ಕೆಂಪೇಗೌಡ ಅಧ್ಯಯನ ಕೇಂದ್ರ ಕಾಮಗಾರಿ ನನೆಗುದಿಗೆ
ಕೆಂಪೇಗೌಡರ ಆಡಳಿತ ಮತ್ತು ಅವರ ಜೀವನ ಚರಿತ್ರೆಯನ್ನು ಕಟ್ಟಿಕೊಡುವುದು ಹಾಗೂ ಅವರ ಮುಂದಾಳತ್ವದಲ್ಲಿ ನಗರದಲ್ಲಿ ನಿರ್ಮಾಣವಾಗಿದ್ದ ಕೆರೆಕಟ್ಟೆಗಳು, ದೇವಾಲಯಗಳು, ನಗರದ ಗಡಿಗೋಪುರಗಳ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ನೀಡುವುದು ಈ ಕೇಂದ್ರದ ಉದ್ದೇಶವಾಗಿದೆ.