ರಾಜ್ಯಕೆಂಪೇಗೌಡರ ಪ್ರತಿಮೆಗೆ ಸರ್ಕಾರದ ಹಣ ಬಳಕೆ ದೊಡ್ಡ ಅಪರಾಧ: ಡಿಕೆ ಶಿವಕುಮಾರ್
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? ಎಂದು ಪ್ರಶ್ನಿನಿಸಿದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು...