Kenda

ರೂಪಾರಾವ್ ನಿರ್ಮಾಣದ 'ಕೆಂಡ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ರೂಪಾರಾವ್ ನಿರ್ಮಾಣದ 'ಕೆಂಡ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಯುವಕನೊಬ್ಬ ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತ ಲೋಕದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ.

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ: ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಗೆ ಬೆಸ್ಟ್ ಡೆಬ್ಯು ಡೈರೆಕ್ಟರ್ ಜ್ಯೂರಿ ಪ್ರಶಸ್ತಿ
ಸಿನಿಮಾ ಸುದ್ದಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ: ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಗೆ ಬೆಸ್ಟ್ ಡೆಬ್ಯು ಡೈರೆಕ್ಟರ್ ಜ್ಯೂರಿ ಪ್ರಶಸ್ತಿ

ಕಠಿಣ ಪೈಪೋಟಿಯ ಹೊರತಾಗಿಯೂ, ಚಿತ್ರೋತ್ಸವದಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಂಡ ಸಿನಿಮಾ ವಿಜಯಶಾಲಿಯಾಗಿದೆ. ವಿವಿಧ ಭಾಷೆಗಳ ಚಿತ್ರಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುತ್ತಿರುವ ಸಹದೇವ್ ಕೆಲವಡಿ ಅವರು ಕೆಂಡ ಚಿತ್ರಕ್ಕಾಗಿ ಬೆಸ್ಟ್ ಡೆಬ್ಯು ಡೈರೆಕ್ಟರ್ ಜ್ಯೂರಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

'ಗಂಟುಮೂಟೆ' ಖ್ಯಾತಿಯ ಡಿಒಪಿ ಸಹದೇವ್ ಕೆಲವಡಿ ಈಗ ನಿರ್ದೇಶಕ; 'ಕೆಂಡ' ಸಿನಿಮಾದ ಚಿತ್ರೀಕರಣ ಮುಕ್ತಾಯ
ಸಿನಿಮಾ ಸುದ್ದಿ

'ಗಂಟುಮೂಟೆ' ಖ್ಯಾತಿಯ ಡಿಒಪಿ ಸಹದೇವ್ ಕೆಲವಡಿ ಈಗ ನಿರ್ದೇಶಕ; 'ಕೆಂಡ' ಸಿನಿಮಾದ ಚಿತ್ರೀಕರಣ ಮುಕ್ತಾಯ

ಗಂಟುಮೂಟೆ ಚಿತ್ರದ ಛಾಯಾಗ್ರಾಹಕ ಸಹದೇವ್ ಕೆಲವಡಿ ಅವರು 'ಕೆಂಡ' ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಕಥೆಯನ್ನು ತಾವೇ ಬರೆದಿದ್ದು, ರೂಪ ರಾವ್ (ಗಂಟುಮೂಟೆಯ ಬರಹಗಾರ್ತಿ, ನಿರ್ದೇಶಕಿ ಮತ್ತು ನಿರ್ಮಾಪಕಿ) ಜೊತೆಗೆ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಅಮೆಯುಕ್ತಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕೆಂಡ ನಿರ್ಮಾಣವಾಗಿದೆ.