Kengeri Police Station

ಲಕ್ಷ್ಮಿ ಪೂಜೆಗೆ ಬಂದು ಸಂಬಂಧಿಕರ ಚಿನ್ನಕ್ಕೇ ಕನ್ನ; ನಕಲಿ ಆಭರಣ ಇಟ್ಟು ಪರಾರಿಯಾದ ಭೂಪ; ಕೊನೆಗೂ ಬಂಧನ! Video
ಆರೋಪಿ ಒಟ್ಟು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಅವುಗಳ ಬದಲಿಗೆ ನಕಲಿ ಆಭರಣಗಳನ್ನು ಇಟ್ಟಿದ್ದ ಎನ್ನಲಾಗಿದೆ.

ಕೆಲಸಕ್ಕೆ ರಜೆ ಹಾಕಿದ ಯುವತಿ, ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ! Video
ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಲಾಯರ್ ಜಗದೀಶ್ ಮೃತದೇಹ ಪತ್ತೆ: ಪೊಲೀಸರಿಂದ ತೀವ್ರ ತನಿಖೆ!
ಮೃತ ವಕೀಲ ಜಗದೀಶ ಎಚ್ ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಹುಟ್ಟುಹಬ್ಬ ಆಚರಿಸಲು ಸ್ನೇಹಿತರ ಜೊತೆ ತೆರಳಿದ್ದ ಯುವಕನ ಬರ್ಬರ ಹತ್ಯೆ
ಹುಟ್ಟುಹಬ್ಬದ ಆಚರಣೆಗಾಗಿ ಸ್ನೇಹಿತರ ಜತೆಗೆ ತೆರಳಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಕಬೋರ್ಡ್ ನಲ್ಲಿ ಮಹಿಳೆ ಶವ ಪತ್ತೆ, ಬಾಡಿಗೆ ಮನೆಯವರ ಕೃತ್ಯ?
ಕೆಂಗೇರಿ ಉಪನಗರದ ಗಾಂಧಿನಗರದಲ್ಲಿ ಮನೆಯ ಕಪಾಟಿನಲ್ಲಿ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಲ್ಲಿ ಬಾಡಿಗೆಗಿದ್ದ ಕುಟುಂಬ ನಾಪತ್ತೆಯಾಗಿರುವ ..

