ರಾಜ್ಯ12 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಣೆಗೆ ಯತ್ನ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾದ ಮಹಿಳೆ ಬಂಧನ
ಸೋಮವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಬಂಧಿಸಿದೆ.