KEONICS

ನ್ಯಾಯಯುತ ಬೆಲೆಯಲ್ಲಿ ವಸ್ತುಗಳ ಖರೀದಿಗೆ ಸರ್ಕಾರಕ್ಕೆ ಅವಕಾಶ: KEONICS ಇ-ಪೋರ್ಟಲ್ ಲೋಕಾರ್ಪಣೆ
ತಂತ್ರಜ್ಞಾನದಿಂದಲೇ ಅಭಿವೃದ್ಧಿ; ತಂತ್ರಜ್ಞಾನದಿಂದ ಈಗ ಎಲ್ಲವೂ ಸಾಧ್ಯವಾಗಿದೆ. ನಮ್ಮಲ್ಲಿರುವ ಜ್ಞಾನದ ಭಂಡಾರ ಜಗತ್ತಿನಲ್ಲಿ ಎಲ್ಲೂ ಇಲ್ಲ.

ಕಿಯೋನಿಕ್ಸ್ ವಿವಾದ: ಉಡಾಫೆ ಮಾತು ಬಿಟ್ಟು, ಬಾಕಿ ಬಿಲ್ ಚುಕ್ತಾ ಮಾಡಿ: ಸರ್ಕಾರಕ್ಕೆ HDK
ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ಮಧ್ಯಸ್ಥಿಕೆ ವಹಿಸುವಂತೆ ಕಿಯೋನಿಕ್ಸ್ ವೆಂಡರ್ಸ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಕಿಯೋನಿಕ್ಸ್ನಲ್ಲಿ 500 ಕೋಟಿ ರೂ. ಅವ್ಯವಹಾರ; ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖೆ: ಪ್ರಿಯಾಂಕ್ ಖರ್ಗೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ(ಕಿಯೊನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಆರೋಪಿಸಿದ್ದಾರೆ.

ಕಿಯೋನಿಕ್ಸ್ ನೂತನ ಮುಖ್ಯಸ್ಥರಾಗಿ ಹರಿಕೃಷ್ಣ ಬಂಟ್ವಾಳ ನೇಮಕ: ಸರ್ಕಾರದ ಆದೇಶ
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಹರಿಕೃಷ್ಣ ಬಂಟ್ವಾಳ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ್ ನೇಮಕ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರನ್ನು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ನ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಆದೇಶ ಹೊರಬಿದ್ದಿದೆ.

