ರಾಜ್ಯಬಾಕಿ ಮೊತ್ತ ಬಿಡುಗಡೆ ಮಾಡಿ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 30 ದಿನಗಳ ಗಡುವು!
ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಟ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.