ರಾಜ್ಯತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್ ಶೆಟ್ಟಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.