ಸಿನಿಮಾ ಸುದ್ದಿಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ: ಕನಸು ಹುಟ್ಟಿದ ಊರು 'ಕೆರಾಡಿ' ಹೆಸರಿಟ್ಟ ಡಿವೈನ್ ಸ್ಟಾರ್!
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.