ದೇಶಕೇರಳದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ ತಗುಲಿ ದಂಪತಿ ಸುಟ್ಟು ಕರಕಲು
ಈ ರಸ್ತೆಯನ್ನು ಸಾಮಾನ್ಯವಾಗಿ ಪ್ರಯಾಣಿಕರು ಬಳಸುವುದಿಲ್ಲ. ಇಲ್ಲಿನ ಪ್ರಕೃತಿ ವೀಕ್ಷಣೆಗೆ ಮಾತ್ರ ವಿರಳವಾಗಿ ಜನ ಈ ರಸ್ತೆ ಮಾರ್ಗವಾಗಿ ಭೇಟಿ ನೀಡುತ್ತಾರೆ. ದುರಂತ ನಡೆದ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಜನರ ಸಂಖ್ಯೆ ಕೂಡ ವಿರಳವಾಗಿತ್ತು .