ದೇಶಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಪಲ್ಸರ್ ಸುನಿ ಸೇರಿ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
ನಟಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.