ರಾಜ್ಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್ ಹೂಡಿಕೆ ವಿವರ ಸಲ್ಲಿಸುವಂತೆ ಕೇರಳ ಮೂಲದ ಜೈಹಿಂದ್ ಚಾನೆಲ್ ಗೆ ಸಿಬಿಐ ನೊಟೀಸ್!
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿ ಮಾಡಿದೆ.