kerala border

ಲೋಕಸಭೆ ಚುನಾವಣೆ: ಕೇರಳ ಗಡಿಯ ಈ ಗ್ರಾಮಗಳಲ್ಲಿ ಚುನಾವಣೆ ಸೂಚನೆಯೇ ಕಾಣುತ್ತಿಲ್ಲ!
ಇಂಡಿಯಾ ಮೈತ್ರಿಕೂಟದ ಸಿಪಿಐ ಮತ್ತು ಬಿಜೆಪಿ ಅಭ್ಯರ್ಥಿ ಮುಂದೆ ಕೇರಳದ ವಯನಾಡ್ ನಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವುದರಿಂದ ರಾಜಕೀಯವಾಗಿ ಒಂದೆಡೆ ತೀವ್ರ ಜಿದ್ದಾಜಿದ್ದಿಯಿದ್ದರೆ. ಕರ್ನಾಟಕ-ಕೇರಳ ಗಡಿಭಾಗ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ.

ಕೇರಳದ ಗಡಿಯಲ್ಲಿ ಅಕ್ಟೋಬರ್ 10ರವರೆಗೂ 'ನಿಫಾ' ಕಣ್ಗಾವಲು ಮುಂದುವರಿಕೆ- ದಿನೇಶ್ ಗುಂಡೂರಾವ್
ಸೆಪ್ಟೆಂಬರ್ 1 ರಂದು ನೆರೆಯ ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ರಾಜ್ಯದ ಗಡಿಯಲ್ಲಿ ಮುಂದುವರಿಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಹಣದ ಹರಿವನ್ನು ಪರೀಕ್ಷಿಸಲು ಅಂತರರಾಜ್ಯ ಗಡಿಯಲ್ಲಿ ಕಟ್ಟೆಚ್ಚರ
ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ.

ರಾಜ್ಯದಲ್ಲಿರುವ ಕೇರಳ ಗಡಿ ಜಿಲ್ಲೆಗಳಲ್ಲಿ ಶೇ 4.96 ರಷ್ಟು ಕೋವಿಡ್ ಪ್ರಕರಣಗಳ ಹೆಚ್ಚಳದ ವರದಿ
ಕಳೆದ ಒಂದು ತಿಂಗಳಿನಲ್ಲಿ (ಜುಲೈ 25ರಿಂದ ಆಗಸ್ಟ್ 25) ಕೇರಳದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 4.96 ರಷ್ಟು ಹೆಚ್ಚಳವಾಗಿದೆ.

ಕೊಡಗು-ಕೇರಳ ಗಡಿ ವಾಹನ ಸಂಚಾರಕ್ಕೆ ಮುಕ್ತ
ಕೋವಿಡ್-19 ಹಿನ್ನೆಲೆಯಲ್ಲಿ ಸುಮಾರು 5 ತಿಂಗಳಿನಿಂದ ಬಂದ್ ಆಗಿದ್ದ ಕೊಡಗು-ಕೇರಳ ಗಡಿ ಭಾಗ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ.

ಕೇರಳ-ಕರ್ನಾಟಕ ಗಡಿ ಬಂದ್ ವಿವಾದ: ಕೇರಳ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್ ಮುಖಂಡ
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತೆರೆಯುವಂತೆ ಕೇರಳ ಹೈಕೋರ್ಟ್ ಎಪ್ರಿಲ್ 1ರಂದು ನೀಡಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ: ಸಂಸದ ನಳಿನ್ ಕುಮಾರ್ ಕಟೀಲ್
ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

