ರಾಜ್ಯಡೆಲ್ಟಾ ಪ್ಲಸ್ ಆತಂಕ; ಕೇರಳದ ಗಡಿಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರಕ್ಕೆ ಸೂಚನೆ: ಆರೋಗ್ಯ ಸಚಿವ ಡಾ. ಸುಧಾಕರ್
ರಾಜ್ಯದಲ್ಲಿ ಕೊರೋನಾ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.