ದೇಶಸಿಜೆ ರಾಯ್ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಒತ್ತಾಯ, ಕೇಂದ್ರಕ್ಕೆ ಪತ್ರ!
ರಾಯ್ ಅವರನ್ನು ಶೋಧದ ಸ್ಥಳದಲ್ಲಿ ಇರಿಸುವ ಬದಲು ಮತ್ತೊಂದು ಕೊಠಡಿಗೆ ಸ್ಥಳಾಂತರಿಸಲಾಗಿದೆ ಎನ್ನುವ ಇತ್ತೀಚಿನ ವರದಿಗಳನ್ನು ವಿಜಯನ್ ಉಲ್ಲೇಖಿಸಿದ್ದು, ಇದು ಗಂಭೀರವಾದ ಲೋಪ ಮತ್ತು ಅಗತ್ಯ ಶಿಷ್ಟಾಚಾರ ಅನುಸರಿಸದಿರುವುದಕ್ಕೆ ಸಾಕ್ಷಿ ಎಂದಿದ್ದಾರೆ.