Kerala CM Pinarayi Vijayan

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್
ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕದ ಹೊಸ ಕೋವಿಡ್ ನಿರ್ಬಂಧಗಳು ಕೇಂದ್ರ ಮಾರ್ಗಸೂಚಿಗಳ ಉಲ್ಲಂಘನೆ: ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಅಂತರ್ ರಾಜ್ಯ ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರದ ಹೊಸ ನಿಯಮಾವಳಿಗಳು ಮತ್ತು ಗಡಿ ರಸ್ತೆಗಳ ನಿರ್ಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಗಳ ಉಲ್ಲಂಘನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಅದಾನಿ ಗ್ರೂಪ್ ಗೆ ವಿಮಾನ ನಿಲ್ದಾಣ ಗುತ್ತಿಗೆ ನೀಡುವ ನಿರ್ಧಾರಕ್ಕೆ ಸಹಕರಿಸುವುದು ಕಷ್ಟ:ಪ್ರಧಾನಿಗೆ ಕೇರಳ ಸಿಎಂ ಪತ್ರ
ಕೇರಳ ರಾಜಧಾನಿ ತಿರುವನಂತಪುರಂ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರ ಮಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕೇರಳ: ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯವೊಂದನ್ನು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಯುಎಇ ನೆರವು ಪಡೆಯಲು ಯಾವುದೇ ಅಡ್ಡಿ ಇಲ್ಲ; ಪ್ರಧಾನಿಯೊಂದಿಗೆ ಮಾತನಾಡುತ್ತೇನೆ: ಪಿಣರಾಯಿ ವಿಜಯನ್
ಕೇರಳ ನೆರೆ ಸಂತ್ರಸ್ತರಿಗೆ ಯುಎಇ ನೀಡಿರುವ ಆರ್ಥಿಕ ನೆರವು ಪಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ: ಪ್ರಕರಣ ದಾಖಲು
ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಕೊಲೆ ಬೆದರಿಕೆ ಬಂದಿದ್ದು, ಪಿಣರಾಯಿ ವಿಜಯ್ ಅವರನ್ನು ಹತ್ಯೆ ಮಾಡುವ ಬಗ್ಗೆ ಪೋಸ್ಟರ್ ಗಳು ಕಾಣಿಸಿಕೊಂಡಿವೆ.

