ವಿದೇಶತುಂಬು ಗರ್ಭಿಣಿ ಪತ್ನಿಯನ್ನು ಭಾರತಕ್ಕೆ ಕಳುಹಿಸಿ, ಮಗು ಮುಖ ನೋಡುವುದಕ್ಕೂ ಮುನ್ನವೇ ಹೃದಯಾಘಾತದಿಂದ ಕಣ್ಮುಚ್ಚಿದ ಪತಿ!
ತುಂಬು ಗರ್ಭಿಣಿ ಪತ್ನಿಯನ್ನು ಭಾರತಕ್ಕೆ ಕಳುಹಿಸಿದ ಒಂದೇ ತಿಂಗಳಿನಲ್ಲಿ ಮಗುವಿನ ಮುಖ ನೋಡುವುದಕ್ಕೂ ಮುನ್ನವೇ ಮಲಗಿದ್ದ ಸ್ಥಳದಲ್ಲಿಯೇ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದುಬೈನಲ್ಲಿ ನಡೆದಿದೆ.