Kerala family

Pahalgam terror attack: ಕೇರಳ ಪ್ರವಾಸಿಗರ ಜೀವ ಉಳಿಸಿದ 'ಉಪ್ಪು'; ಢಾಬಾ ಮಾಲೀಕನ ಒತ್ತಾಯದಿಂದ 11 ಮಂದಿ ಬಚಾವ್!
ಈ ಕುಟುಂಬದ ಗುಂಪಿನಲ್ಲಿ ಲಾವಣ್ಯ, ಅವರ ಪತಿ ಆಲ್ಬಿ ಜಾರ್ಜ್, ಅವರ ಮೂವರು ಮಕ್ಕಳು, ಅವರ ಪತಿಯ ಪೋಷಕರು, ಸೋದರಸಂಬಂಧಿ ಮತ್ತು ಅವರ ಕುಟುಂಬ ಇತ್ತು.

ಕೇರಳ: ಸಾಲದ ಸುಳಿಯಲ್ಲಿ ಸಿಲುಕಿ ಮನೆ ಮಾರಲು ಹೊರಟವನಿಗೆ ಹೊಡೆಯಿತು 1 ಕೋಟಿ ರೂ. ಲಾಟರಿ!
ಸಾಲದ ಸುಳಿಯಲ್ಲಿ ಸಿಲುಕಿ ಹೊಸದಾಗಿ ನಿರ್ಮಿಸಿದ ಮನೆಯನ್ನೇ ಮಾರಲು ಹೊರಟಿದ್ದ ಕೇರಳದ ಪೇಂಟರ್ ಒಬ್ಬರಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಲಾಟರಿ ಹೊಡೆದಿದ್ದು, ಅದೃಷ್ಟ ಲಕ್ಷ್ಮೀಯೆ ಮನೆ ಬಾಗಿಲಿಗೆ ಬಂದು ಆ ಮನೆಯ..

ಭೂಮಿ, ಕಟ್ಟಡ, ಕೊನೆಗೆ ಮನೆ: ಅಭಿವೃದ್ಧಿಗಾಗಿ ಎಲ್ಲವನ್ನೂ ದಾನ ಮಾಡಿರುವ ಕೇರಳದ ಕುಟುಂಬವಿದು...
ಸಾಮಾಜಿಕ ಸ್ಥಾನಮಾನವನ್ನು ಆಸ್ತಿಗಳ ಆಧಾರದಲ್ಲಿ ಅಳೆಯುವ, ಸಮಾಜದಲ್ಲಿ ಕೇರಳದ ಕುಟುಂಬವೊಂದು ತಮ್ಮದೆಲ್ಲವನ್ನೂ ಅಭಿವೃದ್ಧಿಗಾಗಿ ನೀಡಿ ಅಚ್ಚರಿ ಮೂಡಿಸಿದೆ.

ಕೇರಳ: ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮಾಹಿತಿ ಮರೆಮಾಚಿದ ಐವರ ಕುಟುಂಬ ಈಗ ಕೊರೋನಾ ವೈರಸ್ ಪೀಡಿತ!
ಇಟಲಿಗೆ ತೆರಳಿದ್ದ ಕೇರಳ ಕುಟುಂಬವೊಂದು ವಾಪಸ್ ಬಂದಾಗ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತಮ್ಮ ಆರೋಗ್ಯ ಮಾಹಿತಿ ನೀಡದೆ ವೈದ್ಯಕೀಯ ತಪಾಸಣೆಯಿಂದ ತಪ್ಪಿಸಿಕೊಂಡಿದ್ದ ಐವರಲ್ಲಿ ಈಗ ಕೊರೋನಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತಲ್ಲಣಗೊಂಡಿದೆ ಮತ್ತು ಕಷ್ಟಪಟ್ಟು ಸಂಪಾದಿಸದ ದೇಶದ ಅತ್ಯಂತ ಸುರಕ್ಷಿತ ಸ್ಥಳ ಎಂಬ ಖ್ಯಾತಿಯನ್ನು ಹಾಳು ಮಾಡಿದೆ.

