Kerala floods

ಕೇರಳದಲ್ಲಿ ದಿಢೀರ್ ಪ್ರವಾಹ: ಈಜಲು ಹೋದವರು ನೀರುಪಾಲು; 5 ಸಾವು, ಒಬ್ಬರು ನಾಪತ್ತೆ! Video
ಕೆಟ್ಟಂಗಲ್, ಆನಕುಂಡ್, ಬಾಲವಾಡಿಪ್ಪಾಡಿ ಹಾಗೂ ಕೊಯಿಪ್ರ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಜನರು ತೆರಳಿದ್ದರು. ಒಲರವಟ್ಟಂ ಕಾಲುವೆಯಿಂದ ಟಿಕೆ ಕಾಲನಿವರೆಗೆ ನದಿಯ ವಿವಿಧ ಪ್ರದೇಶಗಳಲ್ಲಿ ಭಾರೀ ಸಂಖ್ಯೆಯಲ್ಲಿ..

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!
ಆಗಸ್ಟ್ 1ರಂದು ಕಣ್ಣೂರು ಜಿಲ್ಲೆಯ ಮೀಂತುಳ್ಳಿ ದ್ವೀಪದ ಸಮೀಪ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸುವ ವೇಳೆ ಪ್ರಾಣ ಕಳೆದುಕೊಂಡ ಈಜು ತರಬೇತುದಾರ ಆರ್. ರಾಜೇಶ್..

Cloudburst: ಕೇರಳದಲ್ಲಿ ಮೇಘಸ್ಫೋಟ: 1 ಗಂಟೆಯಲ್ಲಿ 103 ಮಿ.ಮೀ ಮಳೆ, 6 ಸಾವು!
ಮುಂದಿನ 24 ಗಂಟೆಗಳಲ್ಲಿ ಕೇರಳದ ಮೇಲೆ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತದೆ ಮತ್ತು ಅದೇ ಅವಧಿಯಲ್ಲಿ ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಾನ್ಸೂನ್ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳದಲ್ಲಿ ಒಂದೆಡೆ ಮಳೆ ಅಬ್ಬರ; ಮತ್ತೊಂದೆಡೆ ಸಿಡಿಲು ಬಡಿತಕ್ಕೆ ಪ್ರಕೃತಿ ತತ್ತರ!
ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಆ ರಾಜ್ಯದಲ್ಲಿ ಪ್ರವಾಹ ಭೀತಿ ಸೃಷ್ಟಿಸಿವೆ. ಮತ್ತೊಂದೆಡೆ ಮಿಂಚು ಸಿಡಿಲು ಕೂಡ ಪ್ರಕೃತಿ ಮೇಲೆ ತಮ್ಮ ಆರ್ಭಟ ಮೆರೆಯುತ್ತಿವೆ.

ಕೇರಳ ಪ್ರವಾಹ: ಮೃತರ ಸಂಖ್ಯೆ 88ಕ್ಕೆ ಏರಿಕೆ, 40 ಮಂದಿ ಕಣ್ಮರೆ
ಕೇರಳ ರಾಜ್ಯದ 14 ಜಿಲ್ಲೆಗಳಲ್ಲಿ ಮಹಾಮಳೆಯ ರುದ್ರನರ್ತನದಿಂದಾಗಿ 88 ಮಂದಿ ಮೃತಪಟ್ಟಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇರಳ ಪ್ರವಾಹ: ವಯನಾಡ್ ಪುನರ್ವಸತಿ ಕೇಂದ್ರದಲ್ಲಿ ವಿಷ ಆಹಾರ ಸೇವನೆ: 30 ಮಂದಿ ಸಂತ್ರಸ್ಥರು ಅಸ್ವಸ್ಥ
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ನಿರಾಶ್ರಿತ ಶಿಬಿರದಲ್ಲಿ ವಿಷಾಹಾರ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಂತ್ರಸ್ಥರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇರಳ ಪ್ರವಾಹ: ಸಾವಿನ ಸಂಖ್ಯೆ 76ಕ್ಕೆ ಏರಿಕೆ, ಇನ್ನೂ 58 ಮಂದಿ ನಾಪತ್ತೆ
ಕೇರಳದಲ್ಲಿ ಸಂಭವಿಸಿರುವ ಭಾರಿ ಮಳೆ ಮತ್ತು ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಅಂತೆಯೇ ಈ ವರೆಗೂ ನಾಪತ್ತೆಯಾದವರ ಸಂಖ್ಯೆಯೂ 58ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕೇರಳ ಪ್ರವಾಹ: ಸಾವಿನ ಸಂಖ್ಯೆ 72ಕ್ಕೆ ಏರಿಕೆ, ಇನ್ನೂ 58 ಮಂದಿ ನಾಪತ್ತೆ
ಕೇರಳದಲ್ಲಿ ಸಂಭವಿಸಿರುವ ಭಾರಿ ಮಳೆ ಮತ್ತು ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಅಂತೆಯೇ ಈ ವರೆಗೂ ನಾಪತ್ತೆಯಾದವರ ಸಂಖ್ಯೆಯೂ 58ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Watch Video: ಕೇರಳದಲ್ಲಿ ಒಂದಿಡೀ ಗ್ರಾಮವನ್ನೇ ನುಂಗಿದ ಮಳೆ! 6 ಶವಗಳ ಪತ್ತೆ, ಮಿಕ್ಕವರಿಗಾಗಿ ಶೋಧ
ದೇವಾಲಯ, ಮಸೀದಿ, ಅಂಚೆ ಕಚೇರಿ ಮತ್ತು ಪ್ಲಾಂಟೇಶನ್ ಕಂಪನಿಯ ಕ್ಯಾಂಟೀನ್‌ನೊಂದಿಗೆ ಸುಮಾರು 100 ಎಕರೆ ಚಹಾ ಎಸ್ಟೇಟ್ ಜಮೀನು- ಹೀಗೆ ನ್ನಾ ಜನವಸತಿ ಪ್ರದೇಶಗಳನ್ನು ಒಳಗೊಂಡಿದ್ದ....

