Kerala Governor

'ಭಾರತ ಮಾತೆಯ' ಭಾವಚಿತ್ರ ಪ್ರದರ್ಶನ ಧಾರ್ಮಿಕತೆಯ ಭಾವನೆ ತರುತ್ತದೆ, ರಾಜ್ಯಪಾಲರ ಕ್ರಮ ಸಂವಿಧಾನ ಉಲ್ಲಂಘನೆ: ಕೇರಳ ಸಚಿವ ಖಂಡನೆ
ಕೇಸರಿ ಧ್ವಜವನ್ನು ಹಿಡಿದ ಮಹಿಳೆಯನ್ನು ಚಿತ್ರಿಸುವ ಭಾವಚಿತ್ರವು ಧಾರ್ಮಿಕತೆಯನ್ನು ಸೂಚಿಸುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ.

ThinkEdu conclave 2024: ನ್ಯಾ. ರೋಹಿಂಟನ್ ನಾರಿಮನ್ ವಿರುದ್ಧ ಕೇರಳ ರಾಜ್ಯಪಾಲ ಗಂಭೀರ ಸಂಘರ್ಷ ಆರೋಪ!
ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಮತ್ತು ಅವರ ಸಹಾಯಕರು ಕೇರಳ ಸರ್ಕಾರದಿಂದ ಅಡ್ವಕೇಟ್ ಸಲಹೆ ಸೇವೆಯ ಶುಲ್ಕವಾಗಿ 40 ಲಕ್ಷ ರೂಪಾಯಿ ಕೇಳಿದ ನಂತರ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನಾರಿಮನ್ ಪುತ್ರ ರೋಹಿಂಟನ್ ನಾರಿಮನ್ ವಿರುದ್ಧ ಗಂಭೀರವಾದ 'ಹಿತಾಸಕ್ತಿ ಸಂಘರ್ಷ' ಆರೋಪವನ್ನು ಮಾಡಿದ್ದಾರೆ.

ನೀವು ನನ್ನನ್ನು ಹಿಂದೂ ಎಂದೇ ಕರೆಯಬೇಕು: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಹಿಂದೂ ಎನ್ನುವುದು ಧಾರ್ಮಿಕ ಪದವಲ್ಲ. ಯಾವುದೋ ಧರ್ಮವನ್ನು ಸೂಚಿಸುವ ಪದವಲ್ಲ. ಬದಲಿಗೆ ಅದು ಭೌಗೋಳಿಕ ಪದ. ಭಾರತದಲ್ಲಿ ಹುಟ್ಟಿದವರು, ಭಾರತದಲ್ಲಿ ಬೆಳೆಯುವ ಆಹಾರವನ್ನು ಸೇವಿಸುವವರು, ಭಾರತದ ನದಿಗಳ ನೀರನ್ನು ಕುಡಿದವರೆಲ್ಲರೂ ಹಿಂದೂಗಳೇ. ಹಾಗಾಗಿ ನೀವು ನನ್ನನ್ನು ಕೂಡ ಹಿಂದೂ ಎಂದು ಕರೆಯಬೇಕು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್...

ಕೇರಳ: ರಾಜ್ಯಪಾಲರ ವಿವಿ ಕುಲಪತಿ ಹುದ್ದೆ ಅಧಿಕಾರ ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲ
ವಿವಿಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಸಹಿ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ.

ಆರ್ಎಸ್ಎಸ್ ಸಿದ್ಧಾಂತವನ್ನು ಜಾರಿಗೊಳಿಸುತ್ತಿಲ್ಲ; ಸಾಬೀತಾದರೆ ರಾಜೀನಾಮೆ ನೀಡಲು ಸಿದ್ಧ: ರಾಜ್ಯಪಾಲ ಆರಿಫ್ ಖಾನ್
ತಮ್ಮ ಸಾಂವಿಧಾನಿಕ ಸ್ಥಾನಮಾನವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂಬ ಆರೋಪವನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಳ್ಳಿಹಾಕಿದ್ದಾರೆ.

ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ: ಕೇರಳ ರಾಜ್ಯಪಾಲರ ಇಬ್ಬರು ಕಾನೂನು ಸಲಹೆಗಾರರ ರಾಜೀನಾಮೆ
ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ವ್ಯಾಪಕ ಸುದ್ದಿಯಾಗುತ್ತಿರುವಂತೆಯೇ ಕೇರಳ ರಾಜ್ಯಪಾಲರ ಇಬ್ಬರು ಕಾನೂನು ಸಲಹೆಗಾರರು ರಾಜಿನಾಮೆ ನೀಡಿದ್ದಾರೆ.

ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್
ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ: ಸಲ್ಮಾನ್ ರಶ್ದಿ ದಾಳಿ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್
ಲೇಖಕ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ನಡೆದ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ರಾಜ್ಯಪಾಲರಿಗೆ ಕೊರೋನಾ ಸೋಂಕು
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

