Kerala High Court

Kumbh Mela viral girl ಮೊನಾಲಿಸಾ 'ನಾಪತ್ತೆ': ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್
ಮೊನಾಲಿಸಾ ಅವರನ್ನು ಪತ್ತೆಹಚ್ಚಲು ಅಥವಾ ಸಂಪರ್ಕಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ನಂತರ, ಕೇರಳ ಹೈಕೋರ್ಟ್, ಅವರಿಗೆ ಪೊಲೀಸ್ ರಕ್ಷಣೆ ನೀಡುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ.

'ನಿಮ್ಮದು ಅದೃಷ್ಟ, ಏಕೆಂದರೆ ನೀವು ಕೇರಳದಲ್ಲಿದ್ದೀರಿ' ಎಂದ ಹೈಕೋರ್ಟ್; ಅದಕ್ಕೇ ಇನ್ನೂ ಜೀವಂತವಾಗಿದ್ದೇವೆ- ಕುಂಭಮೇಳ ಖ್ಯಾತಿಯ ಮೊನಾಲಿಸಾ, ಪತಿ
2025ರ ಕುಂಭಮೇಳದಲ್ಲಿ ಮಣಿಯ ಹಾರಗಳನ್ನು ಮಾರಾಟ ಮಾಡುವ ವಿಡಿಯೋಗಳು ವೈರಲ್ ಆದ ನಂತರ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮೊನಾಲಿಸಾ, ಈ ವರ್ಷದ ಆರಂಭದಲ್ಲಿ ಕೇರಳದಲ್ಲಿ ಫರ್ಮಾನ್ ಖಾನ್ ಅವರನ್ನು ವಿವಾಹವಾದರು.

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
ದಿ ಕೇರಳ ಸ್ಟೋರಿ 2 ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸೆನ್ಸಾರ್ ಮಂಡಳಿಯ ಕಾರ್ಯವೈಖರಿಯನ್ನು ಪ್ರಶ್ನಿಸಿದೆ.

ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!
ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

Techie Kidnap case: Lakshmi Menon ನಿರೀಕ್ಷಣಾ ಜಾಮೀನು ಮಂಜೂರು; ಏನಿದು ಪ್ರಕರಣ? ನಟಿ ಹೇಳಿದ್ದೇನು?
ಐಟಿ ಉದ್ಯೋಗಿಯೊಬ್ಬರ ಕಾರನ್ನು ತಡೆದು ಅವರನ್ನು ಅಪಹರಿಸಿ ಥಳಿಸಿದ ಪ್ರಕರಣದಲ್ಲಿ ನಟಿ ಲಕ್ಷ್ಮೀ ಮೆನನ್ ಆರೋಪಿಯಾಗಿದ್ದರು.

ಅಶ್ಲೀಲ ಚಿತ್ರಗಳಲ್ಲಿ ನಟನೆ ಆರೋಪ: ಮಲಯಾಳಂ ನಟಿ ಶ್ವೇತಾ ಮೆನನ್ ಪ್ರಕರಣಕ್ಕೆ ಹೈಕೋರ್ಟ್ ತಡೆ
ನಟಿ ಶ್ವೇತಾ ಮೆನನ್ ಅವರು ಅಶ್ಲೀಲ ಚಿತ್ರಗಳಲ್ಲಿ ನಟಿಸಿ ಮತ್ತು ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ದೃಶ್ಯಗಳನ್ನು ಪ್ರಸಾರ ಮಾಡುವ ಮೂಲಕ ಹಣ ಗಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

51 ವರ್ಷದವರೆಗೆ ಮಹಿಳೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಅರ್ಹಳು: ಕೇರಳ ಹೈಕೋರ್ಟ್
50 ನೇ ವರ್ಷದ ಆರಂಭದಿಂದ ಅಥವಾ 50 ವರ್ಷ ಅಂತ್ಯದವರೆಗೆ ಮಹಿಳೆ ಬಾಡಿಗೆ ತಾಯ್ತನ ಮೂಲಕ ಮಗು ಪಡೆಯಲು ಅರ್ಹಳಾಗಿದ್ದಾಳೆಯೇ ಎಂಬುದು ಮೇಲ್ಮನವಿಯಲ್ಲಿರುವ ಪ್ರಶ್ನೆಯಾಗಿದೆ ಎಂದು ವಿಭಾಗೀಯ ಪೀಠವು ಗಮನಿಸಿತು.

ಹುಷಾರ್; 'ಮಹಿಳೆಯ ದೇಹಾಕೃತಿ ಟೀಕಿಸುವುದೂ ಕೂಡ ಲೈಂಗಿಕ ಕಿರುಕುಳ': ಹೈ ಕೋರ್ಟ್
ಕೇರಳ ರಾಜ್ಯ ವಿದ್ಯುತ್ ಮಂಡಳಿ (ಕೆಎಸ್‌ಇಬಿ) ಮಾಜಿ ಉದ್ಯೋಗಿಯೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ ಬದರುದ್ದೀನ್ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ.

ಹೇಮಾ ಸಮಿತಿ ವರದಿ ಆಧರಿಸಿ ಕಾನೂನು ಕ್ರಮ ಏಕೆ ಕೈಗೊಂಡಿಲ್ಲ: ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
2019ರಲ್ಲೇ ವರದಿ ಬಂದಿದ್ದರೂ ರಾಜ್ಯ ಸರ್ಕಾರ ಇಲ್ಲಿಯವರೆಗೂ ಏಕೆ ನಿಷ್ಕ್ರಿಯವಾಗಿ ಕುಳಿತಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ವರದಿ ಹಿಡಿದುಕೊಂಡು ಕುಳಿತಿರುವುದು ಬಿಟ್ಟರೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.

