ದೇಶರಾಷ್ಟ್ರೀಯ ವಾಹಿನಿಯಲ್ಲಿ ಚಾಂಡಿಯ ಪ್ರಶಂಸೆಯಿಂದ ಕೆಲಸಕ್ಕೇ ಕುತ್ತು!: ಕೇರಳ ಸರ್ಕಾರಿ ಆಸ್ಪತ್ರೆ ಉದ್ಯೋಗಿ ಅಳಲು
ರಾಷ್ಟ್ರೀಯ ವಾಹಿನಿಯೊಂದರಲ್ಲಿ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರನ್ನು ಪ್ರಶಂಸಿದ್ದಕ್ಕಾಗಿ ತಮ್ಮ ಕೆಲಸಕ್ಕೇ ಕುತ್ತು ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯ ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ.