Kerala-Karnataka border

ಕೋವಿಡ್-19: ಕರ್ನಾಟಕ-ಕೇರಳ ಗಡಿಯಲ್ಲಿ ನಿರ್ಬಂಧಗಳ ಮುಂದುವರಿಕೆ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
ರಾಜ್ಯ

ಕೋವಿಡ್-19: ಕರ್ನಾಟಕ-ಕೇರಳ ಗಡಿಯಲ್ಲಿ ನಿರ್ಬಂಧಗಳ ಮುಂದುವರಿಕೆ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಕೇರಳದಲ್ಲಿ ಕೊರೋನಾ ಸೋಂಕು ಉಲ್ಪಣವಾಗಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರೆಸಲಾಗುತ್ತದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕೇರಳ-ಕರ್ನಾಟಕ ಗಡಿಯಲ್ಲಿನ 4 ರಸ್ತೆಗಳ ಸಂಚಾರ ನಿಷೇಧ ತೆರವಿಗೆ ಕೇರಳ ಹೈಕೋರ್ಟ್ ಆದೇಶ
ದೇಶ

ಕೇರಳ-ಕರ್ನಾಟಕ ಗಡಿಯಲ್ಲಿನ 4 ರಸ್ತೆಗಳ ಸಂಚಾರ ನಿಷೇಧ ತೆರವಿಗೆ ಕೇರಳ ಹೈಕೋರ್ಟ್ ಆದೇಶ

ಕೇರಳ ಮತ್ತು ಕರ್ನಾಟಕದ ನಡುವೆ ನಾಗರಿಕ  ಪ್ರಯಾಣ ಮತ್ತು ಸರಕುಗಳ ಸಾಗಣೆಗೆ ಅನುಕೂಲವಾಗುವಂತೆ ಗುರುವಾರದಿಂದ ನಾಲ್ಕು ರಸ್ತೆಗಳಲ್ಲಿ ಸಂಚಾರಕ್ಕೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕಾಸರಗೋಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.