ದೇಶಕೇರಳ ಲವ್ ಜಿಹಾದ್ ಪ್ರಕರಣ: ಹಾದಿಯಾ ತನ್ನ ಮದುವೆ ಒಪ್ಪಿಕೊಂಡಿದ್ದಾರೆ: ಸುಪ್ರೀಂ
ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಪ್ರಕರಣದ ಪ್ರಮುಖ ಕೇಂದ್ರ ಬಿಂದುವಾಗಿರುವ ಯುವತಿ ಹಾದಿಯಾ ತನ್ನ ಮದುವೆಯನ್ನು ಒಪ್ಪಿಕೊಂಡಿದ್ದಾಳೆ..ಹೀಗಾಗಿ ಅಕೆ ತನ್ನ ಆಯ್ಕೆಯಂತೆ ನಡೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.