Kerala man

ಬೆಂಗಳೂರು: ಲಿವಿಂಗ್-ಇನ್-ಪಾರ್ಟ್ನರ್ ಗೆಳತಿ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರೇಮಿ!
ಲಿವಿಂಗ್-ಇನ್-ಪಾರ್ಟ್ನರ್ ಗೆಳತಿಯ ತಲೆಗೆ ಕುಕ್ಕರ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೇಗೂರಿನ ನ್ಯೂ ಮೈಕೋ ಲೇಔಟ್‌ನಲ್ಲಿ ತಡರಾತ್ರಿ ನಡೆದಿದೆ.

ಕೇರಳ: ಪತಿಯನ್ನು ಕೊಂದಿದ್ದಾಗಿ ಪತ್ನಿ ಒಪ್ಪಿಕೊಂಡ ಮರುದಿನ ಜೀವಂತವಾಗಿ ಕಾಣಿಸಿಕೊಂಡ ಗಂಡ!
ಪತಿಯನ್ನು ಕೊಂದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಕೇರಳ ಪೊಲೀಸರು ಬಂಧಿಸಿದ ಒಂದು ದಿನದ ನಂತರ ಮಹಿಳೆಯ ಪತಿ ಸುಮಾರು 130 ಕಿ.ಮೀ ದೂರದಲ್ಲಿ ಕೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!
ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೇರಳ ಕೋರ್ಟ್ 135 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕೊಂದ ಕೇರಳದ ವ್ಯಕ್ತಿ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕಡಿದು ಕೊಂದ ಆರೋಪಿಯೊಬ್ಬರು ಇಲ್ಲಿನ ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

ಬೆಂಗಳೂರು: ಜಿಗಣಿಯಲ್ಲಿ ಕೇರಳ ಮೂಲದ ವ್ಯಕ್ತಿಯ ಬರ್ಬರ ಹತ್ಯೆ; ಕೊಲೆಗೆ ಕಾರಣ ಇನ್ನೂ ನಿಗೂಢ!
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ವ್ಯಕ್ತಿಯೊಬ್ಬನನ್ನು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಗಣಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯಿಂದ ಹಲವು ಮಂದಿಗೆ ಜೀವದಾನ: ಅಂತಿಮ ಕ್ಷಣದ ಆಪದ್ಬಾಂಧವ
ಅಂಗ ದಾನ ಯೋಜನೆ 'ಮೃತ ಸಂಜೀವನಿ' ಅಡಿ ಸುರೇಶ್ ಅವರ ಕಣ್ಣುಗಳು, ಕಿಡ್ನಿ, ಯಕೃತ್ತು ಭಾಗಗಳನ್ನು ಅಗತ್ಯ ಇರುವ ರೋಗಿಗಳಿಗೆ ನೀಡಿ ಅವರಿಗೆ ಮರುಜನ್ಮ ನೀಡಲಾಗಿದೆ.

ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಯುವಕ: ಸೂಚನಾಫಲಕದ ಎಚ್ಚರಿಕೆ ಕಡೆಗಣಿಸಿದವನಿಗೆ ಮೃತ್ಯುಪಾಶ
ಈ ಹಿಂದೆ ಕಲ್ಲುಬಂಡೆಗಳ ಮೇಲೆ ಕಾಲು ಜಾರಿ ಹಲವು ಪ್ರವಾಸಿಗರು ಮೃತಪಟ್ಟಿದ್ದರು. ಹೀಗಾಗಿ ಆ ಜಾಗಕ್ಕೆ ಹೋಗಬೇಡಿ ಎಂದು ಎಚ್ಚರಿಕೆ ಸಂದೇಶ ಬರೆದ ಸೂಚನಾಫಲಕವೊಂದನ್ನು ನೆಡಲಾಗಿತ್ತು.

ಐಎಸ್ ಐಎಸ್ ಉಗ್ರ ಸಂಘಟನೆ ಸೇರಿದ್ದ ಕೇರಳದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಉದ್ದೇಶಪೂರ್ವಕವಾಗಿ ಗೊತ್ತಿದ್ದು ಐಎಸ್ ಐಎಸ್ ಉಗ್ರ ಸಂಘಟನೆ ಸೇರ್ಪಡೆಗೊಂಡು ತದನಂತರ ಉಗ್ರ ಗುಂಪಿನ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಇರಾಕ್ ಗೆ ತೆರಳಿದ್ದಕ್ಕಾಗಿ ಶಿಕ್ಷೆಗೊಳಗಾದ ವ್ಯಕ್ತಿಗೆ ಕೊಚ್ಚಿಯ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಕೇರಳ: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ 29 ದಿನಗಳ ನಂತರ ವಕ್ಕರಿಸಿತು ಕೊರೋನಾ, ಆರೋಗ್ಯ ತಜ್ಞರಿಗೆ ಶಾಕ್!
ಕೊವಿಡ್-19 ಶಂಕಿತ ವ್ಯಕ್ತಿಗಳಿಗೆ 28 ದಿನಗಳ ಕ್ವಾರಂಟೈನ್ ಸಾಕು. 28 ದಿನಗಳ ನಂತರ ವೈರಸ್ ಪ್ರಸರಣವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ನಂಬಿದೆ. ಆದರೆ ಕೇರಳದಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರಿಗೆ 29ನೇ ದಿನ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆರೋಗ್ಯ ತಜ್ಞರೇ ತಬ್ಬಿಬ್ಬುಗೊಳ್ಳುವಂತೆ ಮಾಡಿದೆ.

