ದೇಶಸನ್ಯಾಸಿನಿ ಅತ್ಯಾಚಾರ ಪ್ರಕರಣ: ಉಚ್ಚಾಟಿತ ಸನ್ಯಾಸಿನಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಬಿಷಪ್ ಫ್ರಾಂಕೋ ಮುಳಕ್ಕಲ್ ವಿರುದ್ಧ ಪ್ರತಿಭಟನೆ ನಡೆಸಿ ಫ್ರಾನ್ಸಿಸ್ಕನ್ ಕ್ಲಾರಿಸ್ಟ್ ಸಭೆಯಿಂದ ಹೊರಹಾಕಲ್ಪಟ್ಟ ಸಿಸ್ಟರ್ ಲೂಸಿ ಕಳಪ್ಪುರ ಅವರು ಇಂದು ಸಮೀಪದ ಮನಂತವಾಡಿಯ ಕಾನ್ವೆಂಟ್ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.