Kerala Nurse
ಯೆಮನ್‌ನಲ್ಲಿ ಕೇರಳದ ನರ್ಸ್ ಮರಣದಂಡನೆಗೆ ತಡೆ; ಯಾವುದೇ ಪ್ರತಿಕೂಲ ಘಟನೆ ನಡೆದಿಲ್ಲ: 'ಸುಪ್ರೀಂ'ಗೆ ಮಾಹಿತಿ
ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಈ ವಿಷಯದಲ್ಲಿ ಹೊಸ ಮಧ್ಯವರ್ತಿಯೊಬ್ಬರು ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ
ನಿಮಿಷ ಪ್ರಿಯಾ ಅವರು ಸುರಕ್ಷಿತವಾಗಿ ಹಿಂತಿರುಗಬೇಕೆಂದು ಸರ್ಕಾರ ಬಯಸುತ್ತದೆ. ಹೀಗಾಗಿ, ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ' ಎಂದು ಹೇಳಿದರು.

ಯೆಮನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾ ಮರಣದಂಡನೆ ಮುಂದೂಡಿಕೆ: ಮೂಲಗಳು
ಯೆಮನ್ ಆಡಳಿತವು ಬುಧವಾರ (ಜುಲೈ 16) ದಂದು ನಿಮಿಷ ಅವರಿಗೆ ಮರಣ ದಂಡನೆ ಜಾರಿಗೆ ಸಮಯ ನಿಗದಿಪಡಿಸಿತ್ತು.

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: 'ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ'; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ
ಇದೇ ಜುಲೈ 16ರಂದು ಕೊಲೆ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲಾಗುತ್ತಿದೆ.

ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಶರಿಯಾ ಕಾನೂನಿನಡಿಯಲ್ಲಿ ಮೃತರ ಕುಟುಂಬಕ್ಕೆ ಬ್ಲಡ್ ಮನಿ(ಪರಿಹಾರ) ಪಾವತಿಸಲು ಅನುಮತಿಸುವ ಬಗ್ಗೆ ಪರಿಶೀಲಿಸಬಹುದು ಎಂದು ಸುಭಾಷ್ ಚಂದ್ರನ್ ಕೆ.ಆರ್ ಅವರು ವಾದಿಸಿದರು.

ಕೇರಳದ ನರ್ಸ್ ದುರಂತ ಅಂತ್ಯ: ಕೆಲವೇ ಕ್ಷಣಗಳಲ್ಲಿ ನುಚ್ಚು ನೂರಾದ ಕನಸು; ನನಸಾಗದೆ ಉಳಿದ ಸ್ವಂತ ಮನೆಯಲ್ಲಿ ವಾಸಿಸುವ ಬಯಕೆ!
ಅಹಮದಾಬಾದ್ನಿಂದ ಲಂಡನ್ಗೆ ತೆರಳಲು ಏರ್ ಇಂಡಿಯಾ ವಿಮಾನವೇರಿದ್ದರು. ಆದರೆ ತನ್ನ ಕುಟುಂಬಕ್ಕಾಗಿ ಪಟ್ಟ ಕಷ್ಟ, ಹೊತ್ತ ಕನಸುಗಳು ವಿಮಾನ ಟೇಕ್ಆಪ್ ಆದ ಕೆಲವೇ ನಿಮಿಷಗಳಲ್ಲಿ ನುಚ್ಚುನೂರಾಗಿದೆ.

ಲಂಡನ್: ಮನೆಯೊಂದರಲ್ಲಿ ಕೇರಳ ಮೂಲದ ನರ್ಸ್, ಇಬ್ಬರು ಮಕ್ಕಳ ಸಾವು!
ಉದ್ಯೋಗವನ್ನರಸಿ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಕಿಗ ಬಂದಿದೆ.

