Kerala police

ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂತಥಿಲ್ ಬಂಧನ!
ಡಿಸೆಂಬರ್ 12 ರಂದು, ಮಮ್ಕೂತಥಿಲ್ ವಿರುದ್ಧ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಕ್ರೈಂ ಬ್ರಾಂಚ್ಗೆ ವರ್ಗಾಯಿಸಿತ್ತು.

ಹೋಟೆಲ್ ನ 3ನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಬಂಧನ!
ಚಾಕೊ ಶನಿವಾರ ಕೊಚ್ಚಿ ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಉನ್ನತ ಪೊಲೀಸ್ ಮೂಲಗಳ ಪ್ರಕಾರ, ನಟನಿಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Video: ಆ್ಯಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ, ಲೈಸೆನ್ಸ್ ರದ್ದು!
ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ. ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ.

1.2 ಕೋಟಿ ರೂ. ದರೋಡೆ: ಜೋಶಿ ಮನೆಯಲ್ಲಿ ಕಳ್ಳತನಕ್ಕೂ ಮುನ್ನ 2,700 ಕಿ.ಮೀ. ಪ್ರಯಾಣಿಸಿದ್ದ 'ಬಿಹಾರ್ ರಾಬಿನ್ ಹುಡ್' ಇರ್ಫಾನ್!
ಮಲಯಾಳಂ ಚಲನಚಿತ್ರ ನಿರ್ದೇಶಕ ಜೋಶಿ ಅವರ ನಿವಾಸದಲ್ಲಿ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಬಿಹಾರದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪತಿ ಇರ್ಫಾನ್ ಕಳ್ಳತನಕ್ಕೂ ಮುನ್ನ ಬಿಹಾರದ ಸೀತಾಮರ್ಹಿ ನಿಂದ ಕೇರಳದ ಕೊಚ್ಚಿಗೆ 2700 ಕಿ.ಮೀ ಪ್ರಯಾಣಿಸಿದ್ದನು.

ಚಿಕ್ಕಮಗಳೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಸುರೇಶ್ ಬಂಧನ
20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬಾತನನ್ನ ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಭಜಕ ಶಕ್ತಿಗಳಿಗೆ ಉತ್ತೇಜನ: ಕೇರಳ ಸ್ಫೋಟ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲು
ವಿವಿಧ ಗುಂಪುಗಳ ಮಧ್ಯೆ ಭಿನ್ನಾಭಿಪ್ರಾಯ ಹೆಚ್ಚಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲಾಗಿದೆ.

'ಕೇರಳ ತ್ರಿವಳಿ ಸ್ಫೋಟಕ್ಕೆ ನಾನೇ ಕಾರಣ': ಪೊಲೀಸರಿಗೆ ಶಂಕಿತ ವ್ಯಕ್ತಿ ಶರಣಾಗತಿ: ವರದಿ
ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಖಾಸಗಿಯಾಗಿ ಪೋರ್ನ್ ನೋಡುವುದು ಅಪರಾಧವಲ್ಲ: ಹೈಕೋರ್ಟ್
ಖಾಸಗಿಯಾಗಿ ಪೋರ್ನ್ ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಆರೋಪಿಗಳ ಬಂಧಿಸಲು ತೆರಳಿದ್ದ ಬೆಂಗಳೂರಿನ ನಾಲ್ವರು ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ; ಕೇರಳ ಪೊಲೀಸರ ವಶಕ್ಕೆ!
ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

