ದೇಶ'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!
ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.