kerala students

ತುಮಕೂರು: ಎರಡು ನರ್ಸಿಂಗ್ ಕಾಲೇಜಿನ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.

ಕೇರಳ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿಶ್ವ ವಿದ್ಯಾನಿಲಯದಿಂದ ವಿಶೇಷ ಪರೀಕ್ಷೆ
ಬಾಕಿಯಿರುವ ಪದವಿಪೂರ್ವ ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗದ ಕೇರಳದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.

