ರಾಜ್ಯಶಿರೂರು ಭೂ ಕುಸಿತ: ಕೇರಳ ಚಾಲಕ ಅರ್ಜುನ್ ಓಡಿಸುತ್ತಿದ್ದ ಟ್ರಕ್ ಪತ್ತೆ; ಲಾರಿ ಹೊರತೆಗೆಯಲು ಕಾರ್ಯಾಚರಣೆ
ಜಿಲ್ಲಾಡಳಿತ ಇದೀಗ ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದ್ದು, ಟ್ರಕ್ ಅನ್ನು ನೀರಿನಿಂದ ಹೊರತೆಗೆಯಲು ಮುಂದಾಗಿದೆ. 9 ನೇ ದಿನದಿಂದ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು, ಟ್ರಕ್ ಎಲ್ಲಿದೆ ಎಂಬ ಬಗ್ಗೆಮಾಹಿತಿ ಸಿಕ್ಕಿದೆ.