Kerala village

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಪರಾರಿಯಾಗಿದ್ದ ಆರೋಪಿ ಕೇರಳದ ಗ್ರಾಮದಲ್ಲಿ ಬಂಧನ
ಆರೋಪಿಯು ವಸತಿ ಪ್ರದೇಶದಲ್ಲಿ ಬೆಳಗಿನ ಜಾವ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಪೈಕಿ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಉಂಟಾಗಿತ್ತು.

ನೆಹರು ನಾಮಕರಣ ಮಾಡಿದ್ದ ಕೇರಳದ ಗ್ರಾಮದ ಚೀನಾ ಮುಕ್ಕು ಪ್ರದೇಶದ ಹೆಸರು ಬದಲಾವಣೆ ಮಾಡಲು ಗ್ರಾಮಸ್ಥರ ಪಟ್ಟು!
ಚೀನಾ- ಭಾರತದ ನಡುವೆ ಗಲ್ವಾನ್ ಕಣಿವೆಯಲ್ಲಿ ಯುದ್ಧ ರೀತಿಯ ಸನ್ನಿವೇಶ ನಿರ್ಮಾಣವಾಗಿದ್ದರ ಬೆನ್ನಲ್ಲೇ ಕೇರಳದ ಗ್ರಾಮದಲ್ಲಿರುವ ಚೀನಾ ಮುಕ್ಕು ಎಂಬ ಪ್ರದೇಶದ ಹೆಸರನ್ನು ಬದಲಾವಣೆ ಮಾಡಲು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

