Kerala

5 ಮಂದಿಗೆ ಅಂಗಾಂಗ ದಾನ ಮಾಡಿದ 10 ತಿಂಗಳ ಪುಟಾಣಿ: ಎಲ್ಲರ ಕಣ್ಣಂಚಲ್ಲಿ ನೀರು ತರಿಸಿ ಹೋದ ಕಂದಮ್ಮ!
ಫೆಬ್ರುವರಿ 5 ರಂದು ಅಲಿನ್ ತನ್ನ ತಂದೆ ಪಟ್ಟಣಂತಿಟ್ಟು ಜಿಲ್ಲೆಯ ಮಲ್ಲಪಳ್ಳಿಯ ಅರುಣ್ ಅಬ್ರಾಹಂ, ಅಮ್ಮ ಶೆರಿನ್ ಹಾಗೂ ಅಜ್ಜ, ಅಜ್ಜಿ ಜೊತೆ ಕಾರಿನಲ್ಲಿ ಕೊಟ್ಟಾಯಂನಿಂದ ತಿರುವಲ್ಲಕ್ಕೆ ತೆರಳುತ್ತಿದ್ದಳು.

ಕೇರಳ: ಫುಟ್ ಪಾತ್ ಮೇಲೆ ಹೋಗಲು ಪ್ರಯತ್ನಿಸಿದ ಸ್ಕೂಟರ್ ಸವಾರನ ವಾಪಸ್ ರಸ್ತೆಗೆ ಇಳಿಸಿದ ಮಹಿಳೆ; Viral Video
ಫುಟ್ ಪಾತ್ ನಲ್ಲಿ ಕೂಡ ದ್ವಿಚಕ್ರ ವಾಹನ ಸವಾರರು ಗಾಡಿ ಹತ್ತಿಸಿದಾಗ ನಡೆದುಕೊಂಡು ಹೋಗುವವರಿಗೆ ತೊಂದರೆ ಆಗುತ್ತದೆ. ಅನೇಕರು ಶಪಿಸಿಕೊಂಡು ಮುಂದೆ ಹೋಗುತ್ತಾರೆ.

ಕೇರಳದ Instagram ಪ್ರಭಾವಿ Chinnu Pappu ನಿಗೂಢ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ರೇಷ್ಮಾ ಶವಪತ್ತೆ!
ಖ್ಯಾತ ಸಾಮಾಜಿಕ ಮಾಧ್ಯಮ ಪ್ರಭಾವಿ ಚಿನ್ನು ಪಪ್ಪು ಅವರು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳು ಆಘಾತಗೊಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

ಯಮರಾಜ on leave: ಬಸ್ ಕೆಳಗೆ ಬಿದ್ದರೂ ಜೀವ ಉಳಿಸಿಕೊಂಡ ಭೂಪ; Video Viral
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪವಾಡಸದೃಶವಾಗಿ ಪಾರಾಗಿದ್ದಾನೆ.

ಜಸ್ಟ್ ಮಿಸ್, ಮಗು ಬಚಾವ್: ಚಾಲಕನ ಸಮಯ ಪ್ರಜ್ಞೆಗೆ ಹ್ಯಾಟ್ಸಾಫ್! Video
ಕೇರಳದ ಕೋಝಿಕ್ಕೋಡ್ ಕೊಡಿಯಾತ್ತೂರ್ ನಲ್ಲಿ ಈ ಘಟನೆ ನಡೆದಿದ್ದು, ದಿಢೀರ್ ಅಡ್ಡಬಂದ ಪುಟ್ಟ ಬಾಲಕಿಯನ್ನು ನೋಡಿದ ಬಸ್ ಚಾಲಕ ಕೂಡಲೇ ಬಸ್ ಅನ್ನು ಬೇರೆಡೆ ತಿರುಗಿ ಬಾಲಕಿಯ ಪ್ರಾಣ ಉಳಿಸಿದ್ದಾನೆ.

ರಾಹುಲ್ ಭೇಟಿ ಬೆನ್ನಲ್ಲೇ ತರೂರ್ 'ಸ್ಟಾರ್ ಪ್ರಚಾರಕ' ಎಂದು ಹೆಸರಿಸಿದ ಕಾಂಗ್ರೆಸ್!
ಕೊಚ್ಚಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನನ್ನ ಹೆಸರು ಕರೆಯಲಿಲ್ಲ ಎಂದು ಅಸಮಾಧಾನಗೊಂಡಿದ್ದ ಶಶಿ ತರೂರ್ ಕೇರಳದ ಚುನಾವಣಾ ಕಾರ್ಯತಂತ್ರದ ಸಭೆಯಿಂದ ದೂರು ಉಳಿದಿದ್ದರು.

ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣ: ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂತಥಿಲ್‌ಗೆ ಜಾಮೀನು
ಶಾಸಕರ ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ಪತ್ತನಂತಿಟ್ಟ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅಬಕಾರಿ ಹಗರಣದ ಹಣ ಅಸ್ಸಾಂ-ಕೇರಳ ಚುನಾವಣೆಗೆ ಬಳಕೆ: ಕಾಂಗ್ರೆಸ್ ವಿರುದ್ಧ BJP ಗಂಭೀರ ಆರೋಪ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಿಂದ ಲೂಟಿ ಮಾಡಿದ ಹಣವನ್ನು ಅಸ್ಸಾಂ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗ ವರ್ಗಾವಣೆ ಮಾಡುತ್ತಿದೆ.

ಕೇರಳ: 4 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು, ಸ್ವನಿಧಿ ಕ್ರೆಡಿಟ್ ಕಾರ್ಡ್ ಸೇರಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ; Video
ಪ್ರಧಾನಿ ಮೋದಿ ಇಂದು ಬೆಳಗ್ಗೆ ಕೇರಳ ರಾಜಧಾನಿ ತಿರುವನಂತಪುರಕ್ಕೆ ಆಗಮಸಿದರು. ಅವರನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.

