Kerala

ಕೇರಳದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ತಿರುವನಂತಪುರವನ್ನು ಭಾರತದ ಉತ್ತಮ ನಗರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ; Video
ದೇಶ

ಕೇರಳದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ತಿರುವನಂತಪುರವನ್ನು ಭಾರತದ ಉತ್ತಮ ನಗರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ; Video

ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ, ಜನಪರ ಮತ್ತು ಅಭಿವೃದ್ಧಿ ಪರ ಸರ್ಕಾರವನ್ನು ಜನರು ಆಯ್ಕೆ ಮಾಡಬೇಕು. ಬಿಜೆಪಿ ಮತ್ತು ಎನ್‌ಡಿಎ ಮಾತ್ರ ಅಂತಹ ಗುರಿಯನ್ನು ಸಾಧಿಸಬಹುದು ಎಂದು ಹೇಳಿದರು.

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ!
ದೇಶ

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ!

ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸ್ಸಿನಲ್ಲಿ ಲೈಂಗಿಕ ಕಿರುಕುಳ, ದೀಪಕ್ ದುರಂತ ಸಾವು: ಆರೋಪ ಮಾಡಿದ್ದ ಮಹಿಳೆ ವಿರುದ್ಧ ಕೇಸ್ ಜಡಿದ ಪೊಲೀಸರು!
ದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ, ದೀಪಕ್ ದುರಂತ ಸಾವು: ಆರೋಪ ಮಾಡಿದ್ದ ಮಹಿಳೆ ವಿರುದ್ಧ ಕೇಸ್ ಜಡಿದ ಪೊಲೀಸರು!

ಬಸ್ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 42 ವರ್ಷದ ವ್ಯಕ್ತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ವಿರುದ್ಧ ಸೋಮವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ, ಕೇರಳ, ತಮಿಳುನಾಡಿನ 21 ಕಡೆ ED ದಾಳಿ
ದೇಶ

ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ, ಕೇರಳ, ತಮಿಳುನಾಡಿನ 21 ಕಡೆ ED ದಾಳಿ

ಕೇರಳ ಪೊಲೀಸರು ಸಲ್ಲಿಸಿದ ಬಹು ಎಫ್‌ಐಆರ್‌ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯ ಜನವರಿ 9 ರಂದು ಪಿಎಂಎಲ್‌ಎ ಪ್ರಕರಣವನ್ನು ದಾಖಲಿಸಿತ್ತು.

'ಶ್ರೇಷ್ಠ ದೇಶಗಳು ಮೌನದಿಂದ ನಿರ್ಮಾಣವಾಗುವುದಿಲ್ಲ': ಕೊಚ್ಚಿಯಲ್ಲಿ ರಾಹುಲ್ ಗಾಂಧಿ
ದೇಶ

'ಶ್ರೇಷ್ಠ ದೇಶಗಳು ಮೌನದಿಂದ ನಿರ್ಮಾಣವಾಗುವುದಿಲ್ಲ': ಕೊಚ್ಚಿಯಲ್ಲಿ ರಾಹುಲ್ ಗಾಂಧಿ

'ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು' ಎಂದು ಕಾಂಗ್ರೆಸ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ವೈರಲ್ ಆಗಬೇಕೆಂಬ ಗೀಳು: ಹತ್ತಿರ ಹೋಗಿ ವಿಡಿಯೋ ರೆಕಾರ್ಡ್; ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ; ನೊಂದು ವ್ಯಕ್ತಿ ಆತ್ಮಹತ್ಯೆ!
ದೇಶ

ವೈರಲ್ ಆಗಬೇಕೆಂಬ ಗೀಳು: ಹತ್ತಿರ ಹೋಗಿ ವಿಡಿಯೋ ರೆಕಾರ್ಡ್; ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ; ನೊಂದು ವ್ಯಕ್ತಿ ಆತ್ಮಹತ್ಯೆ!

ಸ್ಥಳೀಯ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ವ್ಯಕ್ತಿ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಳು.

ಕೇರಳ: CPI-M ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ!
ದೇಶ

ಕೇರಳ: CPI-M ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ!

ಪಕ್ಷದ ರಾಜ್ಯ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಂದ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.

Video: ದೇಗುಲ ಉತ್ಸವಕ್ಕೆ ಬಂದಿದ್ದ ಗಜೇಂದ್ರನ್ ಆನೆ ಕುಸಿದು ಸಾವು!
ದೇಶ

Video: ದೇಗುಲ ಉತ್ಸವಕ್ಕೆ ಬಂದಿದ್ದ ಗಜೇಂದ್ರನ್ ಆನೆ ಕುಸಿದು ಸಾವು!

ಕೇರಳದ ಮಲಪ್ಪುರಂನಲ್ಲಿರುವ ವಲ್ಲಿಕುನ್ನು ಅಯ್ಯಪ್ಪ ದೇವಸ್ಥಾನದ ಉತ್ಸವಕ್ಕೆ ತಂದ ಆನೆ ಗಜೇಂದ್ರನ್ ಕುಸಿದು ಬಿದ್ದು ಸಾವನ್ನಪ್ಪಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ದೇಶ

ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಪದೇ ಪದೆ ಬಾಗಿಲು ತಟ್ಟಿದರೂ ಉತ್ತರಿಸದಿದ್ದಾಗ, ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.