Kerala

ಅನಧಿಕೃತ ಮನೆ ಕಳೆದುಕೊಂಡ ಮುಸ್ಲಿಂ ಜನರಿಗಾಗಿ ಮಿಡಿದ ಕೇರಳ ಸರ್ಕಾರ, ಬೆಂಗಳೂರಿನ ಕೋಗಿಲು ಲೇಔಟ್‌ಗೆ ಭೇಟಿ ಕೊಟ್ಟ MP ಎಎ ರಹೀಮ್! Video
ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ.

Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳ
ಡಿಸೆಂಬರ್ 22ರಂದು ಪ್ರಾರಂಭವಾದ ಕ್ರಿಸ್‌ಮಸ್-ಹೊಸ ವರ್ಷದ ಋತುವಿನಲ್ಲಿ ಮದ್ಯ ಮಾರಾಟದ ಡೇಟಾವನ್ನು ಕೆಎಸ್‌ಬಿಸಿ ಶುಕ್ರವಾರ ಬಿಡುಗಡೆ ಮಾಡಿದೆ.

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!
49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ.

ಹುಚ್ಚಾಟ: ಕೇರಳದಲ್ಲಿ ರೈಲು ನಿಲ್ಲಿಸಿ ರೀಲ್ಸ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಅವರ ಬಂಧನಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ: ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೇರಳ: ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ವ್ಯಕ್ತಿಯ ಬಂಧನ
ಮಕ್ಕಳನ್ನು ಒಳಗೊಂಡ ಕ್ಯಾರೋಲ್ ಗುಂಪು ಭಾನುವಾರ ರಾತ್ರಿ ಭಕ್ತರ ಮನೆಗಳಿಗೆ ಭೇಟಿ ನೀಡುತ್ತಿದ್ದಾಗ ಈ ದಾಳಿ ನಡೆದಿದೆ.

ಕೇರಳದಲ್ಲಿ ಕುಸಿಯುತ್ತಿರುವ ಕಮ್ಯುನಿಸ್ಟರ ಕೋಟೆ (ನೇರ ನೋಟ)
ಕೇರಳದಲ್ಲಿ ಕಳೆದ ಹತ್ತು ವರ್ಷಗಳಿಂದ ಸಿಪಿಐ (ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎಲ್‌ಡಿಎಫ್) ಆಳ್ವಿಕೆ. ಅಲ್ಲಿ ಈಗ ಬದಲಾವಣೆಯ ಗಾಳಿ.

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರ ಪ್ರದರ್ಶಿಸಲು ಆದೇಶ!
ಕೇಂದ್ರದ ಅನುಮೋದನೆಗಾಗಿ ಕಾಯದೆ 2025ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFK) ಆಯೋಜಕರಿಗೆ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ದೇಶಿಸಿದ್ದಾರೆ.

Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ; ಪ್ರಜ್ಞೆ ತಪ್ಪಿದ ಯುವಕ; ಆಗಿದ್ದೇನು?
ಕಾಸರಗೋಡಿನ ನೀಲೇಶ್ವರದಲ್ಲಿ ತೆಯ್ಯಂ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

