Kerala

'ಚುನಾವಣೆಗೆ ಬೇಡ; ಸೆಕ್ಸ್‌ಗಾಗಿ, ಮಕ್ಕಳಿಗಾಗಿ ಮಾತ್ರ ಮಹಿಳೆಯರನ್ನು ಮದುವೆಯಾಗಿ: ನಾಲಗೆ ಹರಿಬಿಟ್ಟ ಕೇರಳ ಮುಸ್ಲಿಂ ನಾಯಕ
ಈಮಧ್ಯೆ, ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಚುನಾವಣೆಗೆ ಮುನ್ನ ಆಡಳಿತಾರೂಢ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರಕ್ಕೆ ಹಿನ್ನಡೆಯಾಗಿ ಕಂಡುಬರುತ್ತಿವೆ.

ಎಲ್ಲರಿಗೂ ನ್ಯಾಯ ಒಂದೇ ಅಲ್ಲ: ನಟ ದಿಲೀಪ್ ಖುಲಾಸೆ ಕುರಿತಂತೆ ಬೇಸರ ವ್ಯಕ್ತಪಡಿಸಿದ ಅತ್ಯಾಚಾರ ಸಂತ್ರಸ್ತ ನಟಿ!
2017ರ ನಟಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎಂಟನೇ ಆರೋಪಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ಧ್ವನಿ ಎತ್ತಿದ್ದಾರೆ.

Kerala: ಸ್ಥಳೀಯ ಚುನಾವಣೆಯಲ್ಲಿ LDF ಸೋಲು; ಕೊಟ್ಟ ಮಾತಿನಂತೆ ಮೀಸೆ ಬೋಳಿಸಿಕೊಂಡ ಕಾರ್ಯಕರ್ತ; Video
ಪತ್ತನಂತಿಟ್ಟ ಪುರಸಭೆ ಚುನಾವಣೆಗೆ ಮುನ್ನ, ಈ ಭಾಗದಲ್ಲಿ ಎಲ್ ಡಿಎಫ್ ಅಧಿಕಾರವನ್ನು ಉಳಿಸಿಕೊಳ್ಳಲು ವಿಫಲವಾದರೆ ತಮ್ಮ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ವರ್ಗೀಸ್ ಸಾರ್ವಜನಿಕವಾಗಿ ಮಾತು ಕೊಟ್ಟಿದ್ದರು.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?
ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಗೆಲುವನ್ನು ಶ್ಲಾಘಿಸಿದ್ದಾರೆ.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ನಗರ ಪಾಲಿಕೆ, ಪಂಚಾಯಿತಿ ಕ್ಲೀನ್ ಸ್ವೀಪ್ ಮಾಡಿದ ಯುಡಿಎಫ್; ತಿರುವನಂತಪುರಂ NDA ವಶ!
ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಎಂಬ ಆರು ಪಾಲಿಕೆಗಳ ಪೈಕಿ ನಾಲ್ಕರಲ್ಲಿ UDF ಗೆದ್ದಿದೆ. LDF ಕೋಝಿಕ್ಕೋಡ್ ಅನ್ನು ಉಳಿಸಿಕೊಂಡಿದೆ. ಆದರೆ ಎನ್ ಡಿಎ ತಿರುವಂನಪುರವನ್ನು ಎಲ್ ಡಿಎಫ್ ನಿಂದ ಕಿತ್ತುಕೊಂಡಿದೆ.

ಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಪಲ್ಸರ್ ಸುನಿ ಸೇರಿ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
ನಟಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರು: ಬೆತ್ತಲೆ ಫೋಟೋ ವೈರಲ್ ಬೆದರಿಕೆ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ
ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ ಹೆದರಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಹೊರವಲಯದ ಹೆಸರುಘಟ್ಟದ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ.

ಲೈಂಗಿಕ ಕಿರುಕುಳ ಆರೋಪ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಉಚ್ಛಾಟನೆ!
ತಿರುವನಂತಪುರಂ ಪ್ರಧಾನ ಸೆಷನ್ಸ್ ನ್ಯಾಯಾಲಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಬಂಧಿಸದಂತೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.

ಪೊಲಿಟಿಕಲ್ ಟ್ವಿಸ್ಟ್: ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ 'ಸೋನಿಯಾ ಗಾಂಧಿ' ಸ್ಪರ್ಧೆ!
2025 ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 13 ರಂದು ಎಣಿಕೆ ನಡೆಯಲಿದೆ.

