Kerala

ಕೇರಳ: ಬಾವಿಗೆ ಹಾರಿದ ಮಹಿಳೆ ರಕ್ಷಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು!
ದೇಶ

ಕೇರಳ: ಬಾವಿಗೆ ಹಾರಿದ ಮಹಿಳೆ ರಕ್ಷಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು!

ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ.

ತೆಲಂಗಾಣದಂತೆ ಕೇರಳದಲ್ಲೂ ನಡೆಯುತ್ತಾ ಡಿ.ಕೆ ಶಿವಕುಮಾರ್ ಮ್ಯಾಜಿಕ್? ಹೈಕಮಾಂಡ್ ಇಟ್ಟಿರುವ ಭರವಸೆಯೇನು?
ರಾಜಕೀಯ

ತೆಲಂಗಾಣದಂತೆ ಕೇರಳದಲ್ಲೂ ನಡೆಯುತ್ತಾ ಡಿ.ಕೆ ಶಿವಕುಮಾರ್ ಮ್ಯಾಜಿಕ್? ಹೈಕಮಾಂಡ್ ಇಟ್ಟಿರುವ ಭರವಸೆಯೇನು?

ಕಾಂಗ್ರೆಸ್ ಪಕ್ಷದಲ್ಲಿ ಏನೇ ಸಮಸ್ಯೆ ಬಂದರೂ ಹೈಕಮಾಂಡ್ ಡಿಕೆಶಿಯತ್ತ ಮುಖ ಮಾಡುತ್ತದೆ. ಡಿ ಕೆ ಶಿವಕುಮಾರ್ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂಬ ಮಾತು ಕೂಡ ಇದೆ.

ಕೇರಳ ರಾಜ್ಯ ಆರೋಗ್ಯ ರಕ್ಷಣಾ ವ್ಯವಸ್ಥೆ ಕೊಂಡಾಡಿದ ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಕೇರಳ ರಾಜ್ಯ ಆರೋಗ್ಯ ರಕ್ಷಣಾ ವ್ಯವಸ್ಥೆ ಕೊಂಡಾಡಿದ ಸಚಿವ ದಿನೇಶ್ ಗುಂಡೂರಾವ್

ನನ್ನ ಇಲಾಖೆಯ ವಿಷಯಕ್ಕೆ ಬಂದಾಗ, ನಾನು ಯಾವಾಗಲೂ ಕರ್ನಾಟಕವನ್ನು ಭಾರತದೊಂದಿಗೆ ಅಲ್ಲದೆ, ಕೇರಳ ಮತ್ತು ತಮಿಳುನಾಡಿನೊಂದಿಗೆ ಹೋಲಿಸುತ್ತೇನೆ.

RSS @100:  ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas
ದೇಶ

RSS @100: ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಜಿಪಿ, ಸಾಂಸ್ಕೃತಿಕ ಶಕ್ತಿ ಹೊಂದಿರುವ ವ್ಯಕ್ತಿಗಳನ್ನು ಸೃಷ್ಟಿಸುವುದು ಆರ್‌ಎಸ್‌ಎಸ್‌ನ ಗುರಿಯಾಗಿದೆ ಎಂದು ಹೇಳಿದ್ದಾರೆ.

'ರಾಹುಲ್ ಗಾಂಧಿ ಎದೆಗೆ ಗುಂಡು' ಹೇಳಿಕೆ: ಕೇರಳ BJP ನಾಯಕನ ವಿರುದ್ಧ ಬಿತ್ತು ಕೇಸು
ದೇಶ

'ರಾಹುಲ್ ಗಾಂಧಿ ಎದೆಗೆ ಗುಂಡು' ಹೇಳಿಕೆ: ಕೇರಳ BJP ನಾಯಕನ ವಿರುದ್ಧ ಬಿತ್ತು ಕೇಸು

ಮಲಯಾಳಂ ಸುದ್ದಿ ವಾಹಿನಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ನಡೆದ ಪ್ರತಿಭಟನೆಗಳ ಕುರಿತು ಚರ್ಚಿಸುವಾಗ ಎಬಿವಿಪಿಯ ಮಾಜಿ ನಾಯಕ ಮಹಾದೇವನ್ ಈ ಹೇಳಿಕೆ ನೀಡಿದ್ದರು.

12 ಕೆಜಿ ಗಾಂಜಾ ಮಾರಾಟಕ್ಕೆ ಯತ್ನ; ಕೇರಳದ 11 ವಿದ್ಯಾರ್ಥಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು
ರಾಜ್ಯ

12 ಕೆಜಿ ಗಾಂಜಾ ಮಾರಾಟಕ್ಕೆ ಯತ್ನ; ಕೇರಳದ 11 ವಿದ್ಯಾರ್ಥಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

ದಾಳಿಯಲ್ಲಿ 12.26 ಕೆಜಿ ಗಾಂಜಾ ಪತ್ತೆಯಾಗಿದ್ದು, ಇದನ್ನು ಒಡಿಶಾದಿಂದ ತರಲಾಗಿದೆ. ಬಳಿಕ ಇದನ್ನು ಏಳು ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾತಾ ಅಮೃತಾನಂದಮಯಿಗೆ ಕೇರಳ ಸರ್ಕಾರ ಸನ್ಮಾನ
ದೇಶ

ಮಾತಾ ಅಮೃತಾನಂದಮಯಿಗೆ ಕೇರಳ ಸರ್ಕಾರ ಸನ್ಮಾನ

ಮಾತಾ ಅಮೃತಾನಂದಮಯಿ ಅವರು ಮಲಯಾಳಂ ಭಾಷೆ ಮತ್ತು ಸಂಸ್ಕೃತಿಯ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿದ್ದಾರೆ. ಇದು ಜಾಗತಿಕ ವೇದಿಕೆಯಲ್ಲಿ ಮಾತೃಭಾಷೆಯನ್ನು ನಿರ್ಲಕ್ಷಿಸುವವರಿಗೆ ಪ್ರಬಲ ಸಂದೇಶವಾಗಿತ್ತು.

ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು
ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು ನೈಋತ್ಯ ವಿಭಾಗದ ಡಿಸಿಪಿ ಅವರಿಗೆ ಆಯೋಗದ ಅಧಿಕಾರಿಗಳು ಕಳುಹಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.

'ವಿಧಾನಸಭೆ ಚುನಾವಣೆಯ ನಂತರ ನಾನು ಬದುಕಿದ್ದರೆ, ಖಂಡಿತವಾಗಿಯೂ ಮಾತನಾಡುತ್ತೇನೆ': ಎ.ಕೆ ಆ್ಯಂಟನಿ
ದೇಶ

'ವಿಧಾನಸಭೆ ಚುನಾವಣೆಯ ನಂತರ ನಾನು ಬದುಕಿದ್ದರೆ, ಖಂಡಿತವಾಗಿಯೂ ಮಾತನಾಡುತ್ತೇನೆ': ಎ.ಕೆ ಆ್ಯಂಟನಿ

ರಾಜ್ಯ ವಿಧಾನಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟೀಕೆಗೆ ಪ್ರತಿಕ್ರಿಯಿಸಲು ಆ್ಯಂಟನಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಹಾಜರಾದರು.