Kerala

Kerala: ಮೆದುಳು ತಿನ್ನುವ ಅಮೀಬಾ ಸೋಂಕು; ಸಾವಿನ ಸಂಖ್ಯೆ 19ಕ್ಕೇರಿಕೆ; ಆರೋಗ್ಯ ಸಚಿವೆ ಹೇಳಿದ್ದೇನು?
ದೇಶ

Kerala: ಮೆದುಳು ತಿನ್ನುವ ಅಮೀಬಾ ಸೋಂಕು; ಸಾವಿನ ಸಂಖ್ಯೆ 19ಕ್ಕೇರಿಕೆ; ಆರೋಗ್ಯ ಸಚಿವೆ ಹೇಳಿದ್ದೇನು?

ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿರುವ ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಪ್ರಕರಣಗಳಲ್ಲಿ ಹೆಚ್ಚಳವಾದ ನಂತರ ಕೇರಳ ಆರೋಗ್ಯ ಅಧಿಕಾರಿಗಳು ಜಾಗರೂಕರಾಗಿದ್ದಾರೆ.

ಕೇರಳ: 14 ಪುರುಷರಿಂದ ಬಾಲಕನ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯ; ಒಂಬತ್ತು ಮಂದಿ ಬಂಧನ
ದೇಶ

ಕೇರಳ: 14 ಪುರುಷರಿಂದ ಬಾಲಕನ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯ; ಒಂಬತ್ತು ಮಂದಿ ಬಂಧನ

ಮನೆಯಲ್ಲಿ ಬಾಲಕನೊಂದಿಗೆ ಇದ್ದ ವ್ಯಕ್ತಿಯನ್ನು ಆತನ ತಾಯಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ನೋಡುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿಗೆ ಕೇರಳದಲ್ಲಿ ಈವರೆಗೂ 17 ಮಂದಿ ಬಲಿ; ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಅನಿಶ್ಚಿತತೆ!
ದೇಶ

ಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿಗೆ ಕೇರಳದಲ್ಲಿ ಈವರೆಗೂ 17 ಮಂದಿ ಬಲಿ; ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಅನಿಶ್ಚಿತತೆ!

ಮೆದುಳು ತಿನ್ನುವ ಅಮೀಬಾ ಮಾರಕ ಸೋಂಕು ಕೇರಳ ರಾಜ್ಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಕಳೆದ 7 ತಿಂಗಳಿನಲ್ಲಿ ಒಟ್ಟು 17 ಮಂದಿಯನ್ನು ಬಲಿಪಡೆದುಕೊಂಡಿದೆ. ಈ ತಿಂಗಳೊಂದರಲ್ಲೇ ಏಳು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.

Kerala: ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿ 10 ಮಂದಿ ವಿರುದ್ಧ ಕೇಸ್ ದಾಖಲು
ದೇಶ

Kerala: ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿ 10 ಮಂದಿ ವಿರುದ್ಧ ಕೇಸ್ ದಾಖಲು

ಶನಿವಾರ ಸಂಜೆ ಕೇರಳ ಹೈಕೋರ್ಟ್ ಜಂಕ್ಷನ್ ಬಳಿಯ ವಂಚಿ ಚೌಕದ ಬಳಿ ಮಾನವ ಹಕ್ಕುಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ವೆಲ್ಫೇರ್ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಿದ್ದರು.

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ
ದೇಶ

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ

ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯಾಂಕ್ ಖಾತೆಯನ್ನು ಬಾಡಿಗೆಗೆ ಪಡೆದು ಅಕ್ರಮ ವಹಿವಾಟು; ವಯನಾಡಿನ 500ಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ!
ದೇಶ

ಬ್ಯಾಂಕ್ ಖಾತೆಯನ್ನು ಬಾಡಿಗೆಗೆ ಪಡೆದು ಅಕ್ರಮ ವಹಿವಾಟು; ವಯನಾಡಿನ 500ಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ!

ವಯನಾಡಿನ ಹಲವಾರು ಖಾತೆದಾರರು ಈಗ ಉತ್ತರ ಮತ್ತು ಈಶಾನ್ಯ ಭಾರತದ ವಿವಿಧ ರಾಜ್ಯಗಳಲ್ಲಿ ದಾಖಲಾದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ ಪಾತ್ರ? ಬುರುಡೆ ತಂಡ ಹೇಳಿದ್ದೇನು?
ರಾಜ್ಯ

ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ ಪಾತ್ರ? ಬುರುಡೆ ತಂಡ ಹೇಳಿದ್ದೇನು?

ಪ್ರಕರಣದ ಗಂಭೀರತೆಯನ್ನು ಆರೋಪಗಳಲ್ಲಿ ಪ್ರತಿಬಿಂಬಿಸಲಾಗಿದೆ. ಎಸ್‌ಐಟಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ 11 ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಕೇರಳ: ಇಬ್ಬರು ಮಾವುತರ ಮೇಲೆ ದೇವಸ್ಥಾನದ ಆನೆ ದಾಳಿ; ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ದೇಶ

ಕೇರಳ: ಇಬ್ಬರು ಮಾವುತರ ಮೇಲೆ ದೇವಸ್ಥಾನದ ಆನೆ ದಾಳಿ; ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಹರಿಪಾದ್ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!
ದೇಶ

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.