Kerala

ಕೇರಳ ರಾಜಕೀಯದಲ್ಲಿ ಹೊಸ ಶಕೆ: ಗ್ರಾ.ಪ ಚುನಾವಣೆಯಲ್ಲಿ ಖಾಸಗಿ ಕಂಪನಿಗೆ ಜಯ
ಕೇರಳ ರಾಜಕೀಯದಲ್ಲಿ ಹೊಸ ಶಕೆ ಆರಂಭವಾಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾರ್ಪೋರೇಟ್ ಸಂಸ್ಥೆಯೊಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎಲ್‌ಡಿಎಫ್ ಜಯಭೇರಿ, ಯುಡಿಎಫ್‌ಗೆ ಮುಖಭಂಗ
ಕೇರಳದಾದ್ಯಂತ ನಡೆದ ಗ್ರಾಮ ಪಂಚಾಯತ್, ಬ್ಲಾಕ್ ಪಂಚಾಯತ್, ಚುನಾವಣೆಗಳಲ್ಲಿ ಎಲ್‌ಡಿಎಫ್ ಜಯಭೇರಿ ಬಾರಿಸಿದರೆ, ನಗರಸಭೆ, ಜಿಲ್ಲಾ...

ಕೇರಳ ಫ್ರೊಫೆಸರ್‌ನ ಕೈ ಕತ್ತರಿಸಿದ ಪ್ರಕರಣ: ಶರಣಾದ ಪ್ರಮುಖ ಆರೋಪಿ
ಕೇರಳದ ಪ್ರೊಫೆಸರ್ ಟಿಜೆ ಜಾಸೆಫ್ ಅವರ ಕೈ ಕತ್ತರಿಸಿದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ನಾಸರ್ ಎರ್ನಾಕುಳಂನಲ್ಲಿರುವ ರಾಷ್ಟ್ರೀಯ ತನಿಖಾ ದಳ...

ಕೇರಳ ಕರಿ ವಿವಾದ: ವಿಷಾದ ವ್ಯಕ್ತಪಡಿಸಲು ಕೇಂದ್ರ ಸಿದ್ಧವೆಂದ ರಾಜನಾಥ ಸಿಂಗ್
ದೇಶದಾದ್ಯಂತ ಸಾಕಷ್ಟು ವಿವಾದ ಸೃಷ್ಟಿಸಿದ್ದ ದೆಹಲಿಯ ಕೇರಳ ಹೌಸ್ ಕ್ಯಾಂಟೀನ್ ನ ಗೋಮಾಂಸಾಹಾರ ಪ್ರಕರಣ ಸಂಬಂಧ ಈ ವರೆಗೂ ತಮ್ಮ ಮೌನವನ್ನು ಮುಂದುವರೆಸಿಕೊಂಡು ಬಂದಿದ್ದ ಗೃಹ ಸಚಿವ ರಾಜನಾಥ್ ಸಿಂಗ್ ಇದೇ ಮೊದಲ ಬಾರಿಗೆ ತಮ್ಮ ಮೌನವನ್ನು ಮುರಿದಿದ್ದು...

ನಾಳೆಯಿಂದ ಅಂಧರ ಕ್ರಿಕೆಟ್ ಪಂದ್ಯಾವಳಿ
ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಕ್ರಿಕೆಟ್ ಅಸೋಸಿಯೋಷನ್ ಫಾರ್ ದ ಬ್ಲೈಂಡ್ ಇನ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿರುವ ದಕ್ಷಿಣ ವಲಯ ಅಂಧರ ಕ್ರಿಕೆಟ್ ಪಂದ್ಯಾವಳಿ ಅ.29ರಿಂದ ಆರಂಭವಾಗಲಿದೆ...

ಕೇರಳ ಕ್ಯಾಂಟೀನ್ ಗೋಮಾಂಸ ವಿವಾದ: ದೂರು ನೀಡಿದ್ದ ಹಿಂದೂ ಸೇನಾ ಮುಖ್ಯಸ್ಥ ಬಂಧನ
ಜಂತರ್ ಮಂತರ್ ಸಮೀಪದಲ್ಲಿರುವ ಕೇರಳ ರಾಜ್ಯ ಸರ್ಕಾರದ ಕೇರಳ ಹೌಸ್ ಕ್ಯಾಂಟೀನ್ ನಲ್ಲಿ ಬೀಫ್ ಕರಿ ವಿವಾದ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು. ಇದೀಗ ಪ್ರಕರಣ ಸಂಬಂಧ ತಪ್ಪಾಗಿ ದೂರು ನೀಡಿದ್ದ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಎಂಬುವವರನ್ನು...

ಕೇರಳ ಹೌಸ್ 'ಬೀಫ್ ಮೆನು ಆರೋಪ': ಮೋದಿಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ
ಕೇರಳ ಹೌಸ್ ಕ್ಯಾಂಟೀನಿನಲ್ಲಿ ಬೀಫ್ ಮೆನು ವಿತರಿಸಲಾಗುತ್ತಿದೆ ಎಂಬ ಆರೋಪದ ಮೇಲೆ ದಾಳಿ ಮಾಡಿದ ದೆಹಲಿ ಪೊಲೀಸರ ಕ್ರಮವನ್ನು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ವಿರೋಧಿಸಿದ್ದು, ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳವಾರ ಬರೆದಿದ್ದಾರೆಂದು ತಿಳಿದುಬಂದಿದೆ...

ಕೇರಳ ಹೌಸ್ ದಾಳಿ: ದೆಹಲಿ ಪೊಲೀಸರ ವಿರುದ್ಧ ಕೇರಳ ಸಿಎಂ ವಾಗ್ದಾಳಿ
ಕೇರಳ ಹೌಸ್ ಎಂಬುದು ರಾಜ್ಯದ ಅತಿಥಿ ಗೃಹವೇನೂ ಅಲ್ಲ. ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನನಗೆ ಸಿಗಲಿಲ್ಲ. ಆದರೆ, ದೆಹಲಿ ಪೊಲೀಸರು ದಾಳಿ ನಡೆಸುವ ...

ತನ್ನ ಕಾಲಿನ ಚಪ್ಪಲಿ ಕಳಚಲು ಡ್ರೈವರ್ ಸಹಾಯ ಬೇಡಿದ ಕೇರಳ ಸ್ಪೀಕರ್!
ತನ್ನ ಕಾಲಿನಿಂದ ಚಪ್ಪಲಿ ಕಳಚುವಂತೆ ಡ್ರೈವರ್‌ಗೆ ಹೇಳಿ, ಆತನಿಂದ ಚಪ್ಪಲಿ ಕಳಚಿಸಿಕೊಂಡ ಕೇರಳ ವಿಧಾನಸಭಾ ಸ್ಪೀಕರ್ ಎನ್. ಶಕ್ತನ್...

