Kerala

ದೇಶದಲ್ಲಿ ಮತ್ತೆ COVID-19 ಉಲ್ಬಣ: 1000 ಗಡಿ ದಾಟಿದ ಸಕ್ರಿಯ ಪ್ರಕರಣಗಳು; ಅಗ್ರಸ್ಥಾನದಲ್ಲಿ ಕೇರಳ, ಮಹಾರಾಷ್ಟ್ರ
ಕಳೆದ ವಾರದಲ್ಲಿ, ಏಳು ಜನ ಕೊರೋನಾ ವೈರಸ್ಗೆ ಬಲಿಯಾಗಿದ್ದು, ಮೇ 26 ರ ಹೊತ್ತಿಗೆ, ಭಾರತದಲ್ಲಿ 1,009 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಟರ್ಕಿಗೆ ನೆರವು: ಮಿತಿ ಮೀರಿದ ಔದಾರ್ಯದ ಬಗ್ಗೆ ಕೇರಳ ಸರ್ಕಾರ ಗಂಭೀರವಾಗಿ ಚಿಂತಿಸಲಿ- ಶಶಿ ತರೂರ್
ಟರ್ಕಿಗೆ ಕೇರಳದ 10 ಕೋಟಿ ರೂ. ನೆರವಿನ ಬಗ್ಗೆ ಸುದ್ದಿಯನ್ನು X ನಲ್ಲಿ ಪೋಸ್ಟ್ ಮಾಡಿದ ತರೂರ್, ಎಡ ಪ್ರಜಾಸತ್ತಾತ್ಮಕ ರಂಗ (LDF) ನೇತೃತ್ವದ ಸರ್ಕಾರ "ತನ್ನ ತಪ್ಪಾದ ಔದಾರ್ಯದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.

ಕೇರಳದಲ್ಲಿ ಮಳೆಯ ರೌದ್ರನರ್ತನ: ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

Monsoon: 2009ರ ಬಳಿಕ ಇದೇ ಮೊದಲು; ಭಾರತಕ್ಕೆ ನಿಗದಿತ ಅವಧಿಗಿಂತ ಮೊದಲೇ ಮುಂಗಾರು ಮಾರುತ ಆಗಮನ!
2009ರ ಬಳಿಕ ಇದೇ ಮೊದಲ ಬಾರಿಗೆ ಮಾನ್ಸೂನ್ ಮಾರುತಗಳು ನಿಗಧಿತ ಅವಧಿಗಿಂತ ಮುಂಚಿತವಾಗಿಯೇ ಭಾರತ ಪ್ರವೇಶಿಸಿವೆ.

ಜಾಗತಿಕ shipment ವ್ಯಾಪಾರ ಶಿಫ್ಟ್ ಆಗಿದೆ, ಗೊತ್ತಾಯ್ತ? (ಹಣಕ್ಲಾಸು)
ಗಮನಿಸಿ ಇಲ್ಲಿಯವರೆಗೆ ಅಂತಾರಾಷ್ಟ್ರೀಯ ಹಡಗುಗಳು ಭಾರತದ ಬಂದರುಗಳಲ್ಲಿ ಬಂದು ಲಂಗರು ಹಾಕಲು ಸಾಧ್ಯವಾಗುತ್ತಿರಲಿಲ್ಲ. ಸಮುದ್ರದ ತಟದಿಂದ ಕೆಳಗಿನ ಹಂತದದಲ್ಲಿ ಹಡಗುಗಳು ಬಂದು ನಿಲ್ಲಲು ಅನುಕೂಲವಾಗುವ ವ್ಯವಸ್ಥೆ ನಮ್ಮಲ್ಲಿ ಇರಲಿಲ್ಲ. (ಹಣಕ್ಲಾಸು-463)

ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರಿ ಮಳೆ; ಎಂಟು ಮಂದಿ ಸಾವು
ಸಾಮಾನ್ಯವಾಗಿ ಮೇ ಅಂತ್ಯದ ವೇಳೆಗೆ ಆಗಮಿಸುವ ನೈಋತ್ಯ ಮುಂಗಾರು, ನಿರೀಕ್ಷೆಗಿಂತ ಸುಮಾರು ಎರಡು ವಾರಗಳ ಮುಂಚಿತವಾಗಿ ಆಗಮಿಸಿದೆ.

ಕೇರಳ: ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ; ಆರು PFI ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ, ಭಾರಿ ಮೊತ್ತದ ದಂಡ!
ಆರು ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 13 ಲಕ್ಷ ರೂ. ದಂಡವನ್ನೂ ವಿಧಿಸಿದೆ. ರಾಜಕೀಯ ಪ್ರೇರಿತ ಕೊಲೆ ಪ್ರಕರಣ ಬಲವಾದ ವಿಧಿವಿಜ್ಞಾನ ಮತ್ತು ಡಿಜಿಟಲ್ ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ

Monsoon: ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪ ತಲುಪಿದ ಮುಂಗಾರು ಮಾರುತಗಳು; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ- ಹವಾಮಾನ ಇಲಾಖೆ
ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಪ್ರಾಥಮಿಕ ಮಳೆ ಬೀಳುವ ವ್ಯವಸ್ಥೆಯು ಮೇ 27 ರಂದು ಕೇರಳವನ್ನು ತಲುಪುವ ಸಾಧ್ಯತೆಯಿದೆ.

ಮೇ 28ರಂದು ಕರ್ನಾಟಕಕ್ಕೆ ಮುಂಗಾರು ಆಗಮನ: ಈ ಬಾರಿ ದಾಖಲೆ ಮಳೆ ಸಾಧ್ಯತೆ..!
ಪ್ರತಿ ಬಾರಿ ಜೂನ್ 1ಕ್ಕೆ ಮಾನ್ಸೂನ್ ಮಾರುತ ಆರಂಭವಾಗುವ ವಾಡಿಕೆ ಇತ್ತು. ಆದರೆ, ಈ ವರ್ಷ ಮೇ 27ರಂದೇ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಇದೆ.

